For the best experience, open
https://m.newskannada.com
on your mobile browser.
Advertisement

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.
07:34 PM May 12, 2024 IST | Ashika S
ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಬೆಂಗಳೂರು: ಕನ್ನಡದ ಹಾಸ್ಯ ನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

Advertisement

ತಮ್ಮ ಹುಟ್ಟುಹಬ್ಬದ ವಿಶೇಷ ದಿನದಂದು  ಬಹುನಿರೀಕ್ಷಿತ ‘ಕರಾವಳಿ’ ಚಿತ್ರದ ಮಿತ್ರ ನಟಿಸಿರುವ ಪಾತ್ರದ ಲುಕ್ ಕೂಡ ರಿವೀಲ್ ಆಗಿದೆ.

‘ಮಾಬ್ಲಾ’ ಎಂಬ ಪಾತ್ರಕ್ಕಾಗಿ ಬಿಳಿ ಗಡ್ಡ ಮತ್ತು ಮೀಸೆ ಬಿಟ್ಟಿದ್ದಾರೆ. ಕೊಂಚ ತೂಕ ಕೂಡ ಇಳಿಸಿಕೊಂಡು ಹೊಸ ಶೇಡ್‌ನಲ್ಲಿ ನಟ ಮಿತ್ರ ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ಎರಡು ಎಮ್ಮೆಗಳನ್ನು ಹಿಡಿದುಕೊಂಡು ಖಡಕ್ ಆಗಿ ಲುಕ್ ಕೊಟ್ಟಿದ್ದಾರೆ. ಈ ಚಿತ್ರಕ್ಕೆ ಗುರುದತ್ ಗಾಣಿಗ ಆ್ಯಕ್ಷನ್ ಕಟ್ ಹೇಳಿದ್ದಾರೆ.

Advertisement

Advertisement
Tags :
Advertisement