ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಖ್ಯಾತ ನಟ ಸಯಾಜಿ ಶಿಂಧೆಗೆ ತೀವ್ರ ಹೃದಯಾಘಾತ !

ಬಹುಭಾಷಾ ನಟ ಸಯಾಜಿ ಶಿಂಧೆಗೆ ತೀವ್ರ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಯಾಜಿ ಶಿಂಧೆ ಅವರನ್ನು ಮಹಾರಾಷ್ಟ್ರದ ಸತಾರಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಿಗ್ಗೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.
06:14 PM Apr 12, 2024 IST | Ashitha S

ಮುಂಬೈ: ಬಹುಭಾಷಾ ನಟ ಸಯಾಜಿ ಶಿಂಧೆಗೆ ತೀವ್ರ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಯಾಜಿ ಶಿಂಧೆ ಅವರನ್ನು ಮಹಾರಾಷ್ಟ್ರದ ಸತಾರಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಿಗ್ಗೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.

Advertisement

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಚಿಕಿತ್ಸೆ ವೇಳೆ ಹೃದಯದಲ್ಲಿ ರಕ್ತ ಪೂರೈಸುವ ನಾಳದಲ್ಲಿ ಬ್ಲಾಕ್ ಇರುವುದು ತಿಳಿದುಬಂದಿದೆ. ಚಿಕಿತ್ಸೆ ಮುಂದುವರೆದಿದ್ದು, ಗುಣಮುಖರಾಗುತ್ತಿದ್ದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

Advertisement
Advertisement
Tags :
Chest PainHOSPITALIZEDindiaKARNATAKALatestNewsNewsKarnatakasayaji shinde
Advertisement
Next Article