For the best experience, open
https://m.newskannada.com
on your mobile browser.
Advertisement

ನಿರ್ಮಾಪಕ ನನಗೆ ಬೆದರಿಕೆ ಹಾಕುತ್ತಿದ್ದಾರೆ : ʻಹೆಡ್‌ಬುಷ್‌́ ನಟಿ ಗಂಭೀರ ಆರೋಪ

ಪಂಜಾಬಿ ಬ್ಯೂಟಿ ಪಾಯಲ್‌ ರಜಪೂತ್‌ ಅವರು ನಿರ್ಮಾಪಕರ ವಿರುದ್ಧ ಹೆಡ್‌ಬುಷ್‌ ನಟಿ ಬೆದರಿಕೆ ಹಾಕುತ್ತಿದ್ದಾರೆಂದು ಹೆಡ್‌ಬುಷ್‌ ನಟಿ ಆರೋಪಿಸುತ್ತಿದ್ದಾರೆ. RX 100 ಸಿನಿಮಾ ಮೂಲಕ ಟಾಲಿವುಡ್‌ನಲ್ಲಿ ಖ್ಯಾತಿ ಗಳಿಸಿದರು. ಜತೆಗೆ ಕನ್ನಡ ‘ಹೆಡ್‌ಬುಷ್’ ಚಿತ್ರದಲ್ಲಿ ಮಿಂಚಿದ್ದರು. ʻತಂಡ ಇನ್ನೂ ಸಂಭಾವನೆ ನೀಡಿಲ್ಲ ಆದರೂ ಸಿನಿಮಾ ಪ್ರಚಾರ ಮಾಡಿ ಎಂದು ಒತ್ತಾಯಿಸುತಿದ್ದಾರೆ ಎಂದು ಪೋಸ್ಟ್‌ ಮೂಲಕ ಹೇಳಿಕೊಂಡಿದ್ದಾರೆ.
02:07 PM May 20, 2024 IST | Nisarga K
ನಿರ್ಮಾಪಕ ನನಗೆ ಬೆದರಿಕೆ ಹಾಕುತ್ತಿದ್ದಾರೆ   ʻಹೆಡ್‌ಬುಷ್‌́ ನಟಿ ಗಂಭೀರ ಆರೋಪ
ನಿರ್ಮಾಪಕ ನನಗೆ ಬೆದರಿಕೆ ಹಾಕುತ್ತಿದ್ದಾರೆ : ʻಹೆಡ್‌ಬುಷ್‌́ ನಟಿ ಗಂಭೀರ ಆರೋಪ

ಬೆಂಗಳೂರು: ಪಂಜಾಬಿ ಬ್ಯೂಟಿ ಪಾಯಲ್‌ ರಜಪೂತ್‌ ಅವರು ನಿರ್ಮಾಪಕರ ವಿರುದ್ಧ ಹೆಡ್‌ಬುಷ್‌ ನಟಿ ಬೆದರಿಕೆ ಹಾಕುತ್ತಿದ್ದಾರೆಂದು ಹೆಡ್‌ಬುಷ್‌ ನಟಿ ಆರೋಪಿಸುತ್ತಿದ್ದಾರೆ. RX 100 ಸಿನಿಮಾ ಮೂಲಕ ಟಾಲಿವುಡ್‌ನಲ್ಲಿ ಖ್ಯಾತಿ ಗಳಿಸಿದರು. ಜತೆಗೆ ಕನ್ನಡ ‘ಹೆಡ್‌ಬುಷ್’ ಚಿತ್ರದಲ್ಲಿ ಮಿಂಚಿದ್ದರು. ʻತಂಡ ಇನ್ನೂ ಸಂಭಾವನೆ ನೀಡಿಲ್ಲ ಆದರೂ ಸಿನಿಮಾ ಪ್ರಚಾರ ಮಾಡಿ ಎಂದು ಒತ್ತಾಯಿಸುತಿದ್ದಾರೆ ಎಂದು ಪೋಸ್ಟ್‌ ಮೂಲಕ ಹೇಳಿಕೊಂಡಿದ್ದಾರೆ.

Advertisement

ನಟಿ ಪೋಸ್ಟ್‌ನಲ್ಲಿ “ನನ್ನ ಬಳಿ “ರಕ್ಷಣ” ಎಂಬ ಸಿನಿಮಾವಿದೆ . ಇದನ್ನು 2019 ಮತ್ತು 2020ರಲ್ಲಿ ಚಿತ್ರೀಕರಿಸಲಾಗಿದೆ. ಕಾರಣಾಂತರಗಳಿಂದ ಮುಂದೂಡಲಾಗಿದ್ದ ಚಿತ್ರವನ್ನು ನನ್ನ ಯಶಸ್ಸು ನೋಡಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಅದರಲ್ಲೂ ಸಂಭಾವನೆ ನೀಡದೆ ಪ್ರಚಾರಬೇಕು ಎಂದು ಒತ್ತಾಯಿಸುದಲ್ಲದೆ ಬರದಿದ್ದರೆ ತೆಲುಗು ಉದ್ಯಮದಿಂದ ಬ್ಯಾನ್‌ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಹಾಗಾಗಿ ನಾನು ಕಾನೂನು ಕ್ರಮ ಕೈಗೊಳ್ಳಬೇಕೆಂದುಕೊಂಡಿದ್ದೇನೆ ಎಂದಿದ್ದಾರೆ.

Advertisement
Advertisement
Tags :
Advertisement