ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

'ರೇವ್ ಪಾರ್ಟಿ' ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು, ನಟಿ ಹೇಮಾ ಸೇರಿ ಐವರನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಪಾರ್ಟಿಯಲ್ಲೇ ಇದ್ದ ಮೂವರು ಡ್ರಗ್ ಪೆಡ್ಲರ್ಸನ್ನು ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಫಾರ್ಮ್ ಹೌಸ್ ನಲ್ಲಿ 45 ಗ್ರಾಂ ಡ್ರಗ್ಸ್ ಪತ್ತೆಯಾಗಿದೆ. ಎಂಡಿಎಂಎ, ಕೊಕೇನ್ ಸೇರಿ ಹಲವು ಬಗೆಯ ಮಾದಕ ವಸ್ತು ಪೊಲೀಸರಿಗೆ ಸಿಕ್ಕಿದೆ.
11:05 AM May 20, 2024 IST | Ashitha S

ಬೆಂಗಳೂರು: ಜಿಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು, ನಟಿ ಹೇಮಾ ಸೇರಿ ಐವರನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಪಾರ್ಟಿಯಲ್ಲೇ ಇದ್ದ ಮೂವರು ಡ್ರಗ್ ಪೆಡ್ಲರ್ಸನ್ನು ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಫಾರ್ಮ್ ಹೌಸ್ ನಲ್ಲಿ 45 ಗ್ರಾಂ ಡ್ರಗ್ಸ್ ಪತ್ತೆಯಾಗಿದೆ. ಎಂಡಿಎಂಎ, ಕೊಕೇನ್ ಸೇರಿ ಹಲವು ಬಗೆಯ ಮಾದಕ ವಸ್ತು ಪೊಲೀಸರಿಗೆ ಸಿಕ್ಕಿದೆ.

Advertisement

ಪೊಲೀಸ್ ದಾಳಿ ವೇಳೆ ರೇವ್ ಪಾರ್ಟಿಯಲ್ಲಿದ್ದ  25 ಕ್ಕೂ ಹೆಚ್ಚು ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪೈಕಿ ಕೆಲವರು ತೆಲುಗು ಸಿನಿರಂಗದ ಕಿರುತೆರೆ ಕಲಾವಿದರು ಹಾಗೂ ಮಾಡಲ್ಸ್​ಗಳು ಕಾಣಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Advertisement
Advertisement
Tags :
KARNATAKALatestNewsNewsKarnatakaಬೆಂಗಳೂರು
Advertisement
Next Article