ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತಾಯಿಯಾಗುತ್ತಿರುವ ಸಂತಸದಲ್ಲಿ ಬ್ರಹ್ಮಚಾರಿ ಬೆಡಗಿ ಅದಿತಿ

ಸ್ಯಾಂಡಲ್​ವುಡ್​ ನಟಿ ಅದಿತಿ ಪ್ರಭುದೇವ ಹೊಸ ವರ್ಷಕ್ಕೆ ಹೊಸ ಸುದ್ದಿಯನ್ನು ಹಂಚಿಕೊಂಡಿದ್ದಾರೆ. 2024ರ ಮೊದಲ ದಿನ ತಾಯಿಯಾಗುತ್ತಿದ್ದೇನೆ ಎಂದು ಹೇಳುವ ಮೂಲಕ ಫ್ಯಾನ್ಸ್​ ಜೊತೆ ಗುಡ್​ ನ್ಯೂಸ್​ ಹಂಚಿಕೊಂಡಿದ್ದಾರೆ.
11:25 AM Jan 01, 2024 IST | Ashitha S

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಅದಿತಿ ಪ್ರಭುದೇವ ಹೊಸ ವರ್ಷಕ್ಕೆ ಹೊಸ ಸುದ್ದಿಯನ್ನು ಹಂಚಿಕೊಂಡಿದ್ದಾರೆ. 2024ರ ಮೊದಲ ದಿನ ತಾಯಿಯಾಗುತ್ತಿದ್ದೇನೆ ಎಂದು ಹೇಳುವ ಮೂಲಕ ಫ್ಯಾನ್ಸ್​ ಜೊತೆ ಗುಡ್​ ನ್ಯೂಸ್​ ಹಂಚಿಕೊಂಡಿದ್ದಾರೆ.

Advertisement

ದಾವಣಗೆರೆ ಮೂಲದ ನಟಿ ಅದಿತಿ ಪ್ರಭುದೇವ ಅವರು 2022ರಲ್ಲಿ ಉದ್ಯಮಿ ಯಶಸ್ಸು ಚಂದ್ರಕಾಂತ್​ ಪಟ್ಲಾ ಅವರನ್ನು ವಿವಾಹವಾದರು. ಆದರೀಗ ಈ ಜೋಡಿ ತಂದೆ-ತಾಯಿಯಾಗುವ ಸಂತಸದಲ್ಲಿದ್ದಾರೆ.

ಸದ್ಯ ಇಬ್ಬರು ಫೋಟೋಶೂಟ್​ ಮಾಡಿಸಿಕೊಂಡಿದ್ದು, ನಟಿ ಅದಿತಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಾಯಿಯಾಗುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಹೊಸ ವರ್ಷಕ್ಕೆ ಶುಭಾಶಯ ತಿಳಿಸಿದ್ದಾರೆ.

Advertisement

Advertisement
Tags :
indiaKARNATAKALatestNewsNewsKannadaನಟಿ ಅದಿತಿ ಪ್ರಭುದೇವಬೆಂಗಳೂರು
Advertisement
Next Article