ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇನ್ನು ವಾಟ್ಸಾಪ್ ನಲ್ಲಿಯೂ ಜಾಹೀರಾತು ಕಿರಿಕಿರಿ

ವಿಶ್ವದಲ್ಲಿ ಅತಿಹೆಚ್ಚು ಜನರು ಬಳಕೆ ಮಾಡುವ ಮೆಸ್ಸೇಜಿಂಗ್ ಆ್ಯಪ್ ವಾಟ್ಸಾಪ್ ಸದಾ ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಿರುತ್ತದೆ. ಅಂತಹ ಜನಪ್ರಿಯ ವಾಟ್ಸಾಪ್ನಲ್ಲಿಯೂ ಕೂಡ ಇದೀಗ ಯೂಟ್ಯೂಬ್ ನಂತೆಯೇ ಜಾಹೀರಾತುಗಳು ಬರಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.
04:59 PM Nov 09, 2023 IST | Ashika S

ಕ್ಯಾಲಿಫೋರ್ನಿಯಾ: ವಿಶ್ವದಲ್ಲಿ ಅತಿಹೆಚ್ಚು ಜನರು ಬಳಕೆ ಮಾಡುವ ಮೆಸ್ಸೇಜಿಂಗ್ ಆ್ಯಪ್ ವಾಟ್ಸಾಪ್ ಸದಾ ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಿರುತ್ತದೆ. ಅಂತಹ ಜನಪ್ರಿಯ ವಾಟ್ಸಾಪ್ನಲ್ಲಿಯೂ ಕೂಡ ಇದೀಗ ಯೂಟ್ಯೂಬ್ ನಂತೆಯೇ ಜಾಹೀರಾತುಗಳು ಬರಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.

Advertisement

ವಾಟ್ಸಪ್ ಸ್ಟೇಟಸ್ ಮತ್ತು ಚಾನೆಲ್ ಗಳಲ್ಲಿ ಜಾಹೀರಾತು ಸಂಗ್ರಹಿಸಲು ವಾಟ್ಸಪ್‌ ಮುಂದಾಗಿದೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ವಾಟ್ಸಪ್ ಸಿಇಒ ವಿಲ್ ಕ್ಯಾತ್ ಕಾರ್ಟ್, ಸ್ಟೇಟಸ್ ಮತ್ತು ಚಾನೆಲ್‌ ಗಳಲ್ಲಿನ ಜಾಹೀರಾತುಗಳ ಸಂಭಾವ್ಯತೆಯ ಬಗ್ಗೆ ಸುಳಿವು ನೀಡಿದ್ದಾರೆ.

ಆದರೆ ಮೆಸೇಜ್ ಕಳುಹಿಸುವ ಇನ್‌ ಬಾಕ್ಸ್‌ ಗೆ ಜಾಹೀರಾತುಗಳು ನುಗ್ಗುವುದಿಲ್ಲ ಎಂದು ಅವರು ಒತ್ತಿಹೇಳಿದರು. ಬದಲಾಗಿ, ಇವು ಪ್ರಾಥಮಿಕವಾಗಿ ಪಬ್ಲಿಕ್ ಬ್ರಾಡ್ ಕಾಸ್ಟಿಂಗ್ ಮತ್ತು ಗುಂಪು ಚರ್ಚೆಗಳಿಗೆ ಮೀಸಲಾಗಿರುವ ವಿಭಾಗಗಳಲ್ಲಿ ಜಾಹೀರಾತುಗಳು ಕಾಣಿಸಿಕೊಳ್ಳಬಹುದು ಎಂದು ವಿವರಿಸಿದ್ದಾರೆ.

Advertisement

Advertisement
Tags :
LatetsNewsNewsKannadaಆ್ಯಪ್ಜನಪ್ರಿಯಜನರುಮೆಸ್ಸೇಜಿಂಗ್ಹೊಸ ಫೀಚರ್
Advertisement
Next Article