ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೊಸ ವರ್ಷಕ್ಕೆಂದು ಮಾರಾಟಕ್ಕೆ ಡ್ರಗ್ಸ್ ತಂದಿದ್ದ ಆಫ್ರಿಕಾ ಮೂಲದ ಆರೋಪಿ ಆರೆಸ್ಟ್

ನ್ಯೂ ಇಯರ್ ಪಾರ್ಟಿಗಾಗಿ ಡ್ರಗ್ಸ್ ಸಾಗಿಸಲು ಮುಂದಾಗಿದ್ದ ಆಫ್ರಿಕಾ ಮೂಲದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
01:16 PM Dec 12, 2023 IST | Ramya Bolantoor

ಬೆಂಗಳೂರು; ನ್ಯೂ ಇಯರ್ ಪಾರ್ಟಿಗಾಗಿ ಡ್ರಗ್ಸ್ ಸಾಗಿಸಲು ಮುಂದಾಗಿದ್ದ ಆಫ್ರಿಕಾ ಮೂಲದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 21 ಕೋಟಿ ಮೌಲ್ಯದ 16 ಕೆಜಿ ಎಂಡಿಎಂಎ, 500 ಗ್ರಾಂ ಕೊಕೆನ್ ಜಪ್ತಿ ಮಾಡಲಾಗಿದೆ. ಲಿಯೋನಾರ್ಡ್ ಓಕ್ವುಡಿಲಿ ಬಂಧಿತ ಆರೋಪಿ.

Advertisement

ಬ್ಯುಸಿನೆಸ್ ವೀಸಾ ಮೇಲೆ ಬೆಂಗಳೂರಿಗೆ ಬಂದು ರಾಮಮೂರ್ತಿನಗರದಲ್ಲಿ ನೆಲೆಸಿದ್ದ ಆಫ್ರಿಕಾ ಮೂಲದ ಲಿಯೋನಾರ್ಡ್ ಎಂಬ ಆರೋಪಿ ನ್ಯೂ ಇಯರ್ ಪಾರ್ಟಿಗಾಗಿ ಡ್ರಗ್ಸ್​ ತಂದಿದ್ದ.

ಆರೋಪಿಯು ಬೆಡ್​ಶೀಟ್​​ ಕವರ್​​, ಸೋಪ್​​ ಬಾಕ್ಸ್​​​ ಹಾಗೂ ಚಾಕೊಲೇಟ್​ ಬಾಕ್ಸ್​ನಲ್ಲಿ ಡ್ರಗ್ಸ್​ ಸಾಗಾಟ ಮಾಡುತ್ತಿದ್ದ. ಹೊಸ ವರ್ಷಕ್ಕೆ ರೇವ್ ಪಾರ್ಟಿಗೆ ಡ್ರಗ್ಸ್ ಸಾಗಿಸುವ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
AFRICANKARNATAKALatestNewsNewsKannadaಬೆಂಗಳೂರು
Advertisement
Next Article