For the best experience, open
https://m.newskannada.com
on your mobile browser.
Advertisement

ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಲೈಂಗಿಕ‌ ದೌರ್ಜನ್ಯ ಆರೋಪ: ದೂರು ದಾಖಲು

ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ‌ ದೌರ್ಜನ್ಯ ಆರೋಪ ಮಾಡಿದ್ದಾರೆ.
10:39 AM Jan 08, 2024 IST | Ashitha S
ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಲೈಂಗಿಕ‌ ದೌರ್ಜನ್ಯ ಆರೋಪ  ದೂರು ದಾಖಲು

ಮಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ‌ ದೌರ್ಜನ್ಯ ಆರೋಪ ಮಾಡಿದ್ದಾರೆ.

Advertisement

ಹೊರಗುತ್ತಿಗೆ ಆಧಾರದಲ್ಲಿ ಬೆರಳಚ್ಚುಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮೂಡಾ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ, ಮಾನಸಿಕ, ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ, ಜನವರಿ 6ರಂದು ಉರ್ವ ಪೊಲೀಸ್ ಠಾಣೆಯಲ್ಲಿ‌ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್‌ 354, 354Aರಡಿ ಕೇಸ್ ದಾಖಲಿಸಿ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ.

Advertisement

Advertisement
Tags :
Advertisement