ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ; ಹಲ್ಲರೆ ಗ್ರಾಮ ಉದ್ವಿಗ್ನ

ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆಯಾಗಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
06:53 AM Jan 30, 2024 IST | Gayathri SG

ನಂಜನಗೂಡು: ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆಯಾಗಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

Advertisement

ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಂಡಿದೆ. ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ‌. ಗ್ರಾಮದ ಬೀದಿಯಲ್ಲೂ ಕಲ್ಲು ತೂರಾಟ ಮಾಡಲಾಗಿದ್ದು, ಹಲವರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಂಜನಗೂಡು ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
LatesstNewsNewsKannadaಅಂಬೇಡ್ಕರ್ನಾಮಫಲಕ
Advertisement
Next Article