ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
10:20 PM May 07, 2024 IST | Ashitha S

ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

Advertisement

ಮುಷ್ಕರ ಸಂಬಂಧ ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಮಂಗಳವಾರ ಇಲಾಖೆ ಆಯುಕ್ತರು ಆಂಬುಲೆನ್ಸ್ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು.

ಆದರೆ ಮಾತುಕತೆ ಲಪ್ರದವಾಗಲಿಲ್ಲ. ಈ ಕುರಿತು ಸಚಿವರು ತೀರ್ಮಾನ ಕೈಗೊಳ್ಳಲು ನೀತಿ ಸಂಹಿತೆ ಅಡ್ಡಿಯಾಗಿದೆ. ನೀತಿ ಸಂಹಿತೆ ತೆರವಾದ ನಂತರ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ ಚುನಾವಣೆ ಲಿತಾಂಶ ನಂತರ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು 108 ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಎನ್‌.ಎಚ್‌.ಪರಮಶಿವ ಹೇಳಿದರು.

Advertisement
Tags :
BreakingNewsGOVERNMENTindiaKARNATAKANewsKarnatakaಬೆಂಗಳೂರು
Advertisement
Next Article