ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಾರತ -ಅಮೆರಿಕ ಸಂಬಂಧಕ್ಕೆ ಮೋದಿ ಅತ್ಯುತ್ತಮ ನಾಯಕ ಎಂದ ಅಮೆರಿಕ ಗಾಯಕಿ

ವಾಷಿಂಗ್ಟನ್: ಪಂಚರಾಜ್ಯಗಳ ಚುನಾವಣೆಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆದ್ದು ಬೀಗಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ-ಭಾರತದ ಸಂಬಂಧಕ್ಕೆ ಅತ್ಯುತ್ತಮ ನಾಯಕ ಎಂದು ಅಮೆರಿಕದ ಗಾಯಕಿ, ನಟಿ ಮೇರಿ ಮಿಲ್‌ಬೆನ್ ಹಾಡಿ ಹೊಗಳಿದ್ದಾರೆ. ಪಂಚರಾಜ್ಯ ಚುನಾವಣೆಯಲ್ಲಿ ಈಗಾಗಲೇ 4 ರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. 4 ರಾಜ್ಯಗಳ ಪೈಕಿ 3 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆ ಎಕ್ಸ್‌ನಲ್ಲಿ ಬರೆದಿರುವ ಮೇರಿ ಮಿಲ್‌ಬೆನ್ ಬಿಜೆಪಿ ಗೆಲುವಿಗೆ ಮೋದಿಯವರನ್ನು ಅಭಿನಂದಿಸಿದ್ದಾರೆ.
10:09 PM Dec 03, 2023 IST | Umesha HS

ಭಾರತದಲ್ಲಿ ಇಂದಿನ ಚುನಾವಣಾ ಫಲಿತಾಂಶಗಳು ಹೊರಬಿದ್ದಿದ್ದು, ಬಿಜೆಪಿ ದೇಶದ ಹೃದಯ ಭಾಗದ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢಗಳಲ್ಲಿ ಗೆದ್ದಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ 2024ರ ಪ್ರಬಲ ಗೆಲುವಿನ ಪೂರ್ವಭಾವಿಯಾಗಿದೆ. ಮೋದಿಯವರು ಭಾರತದ ಮೊದಲ ಅಭ್ಯರ್ಥಿ ಮತ್ತು ಅಮೆರಿಕ-ಭಾರತದ ಸಂಬಂಧಕ್ಕೆ ಅತ್ಯುತ್ತಮ ನಾಯಕರಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Advertisement
Advertisement
Tags :
AMERICABJPELECTIONGOVERNMENTNARENDRA MODISTATEಕಾಂಗ್ರೆಸ್ನರೇಂದ್ರ ಮೋದಿಬಿಜೆಪಿ
Advertisement
Next Article