ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

'ಜೆಟ್ ಏರ್ವೇಸ್' ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
10:10 AM May 16, 2024 IST | Ashitha S

ಮುಂಬೈ:  ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

Advertisement

ದೀರ್ಘ ಕಾಲದಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು, ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪತ್ನಿಯ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಬಂಧನದಲ್ಲಿದ್ದ ನರೇಶ್ ಗೋಯಲ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಅನಿತಾ ಗೋಯಲ್ ಅವರ ಅಂತಿಮ ಸಂಸ್ಕಾರ ಇಂದು ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Advertisement

Advertisement
Tags :
Anita GoyalindiaKARNATAKANewsKarnatakaಕ್ಯಾನ್ಸರ್ನರೇಶ್
Advertisement
Next Article