For the best experience, open
https://m.newskannada.com
on your mobile browser.
Advertisement

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ ಇದೀಗ ಇದೀಗ ಮುಂಬೈನ ಅಟಲ್ ಸೇತು ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಹೆಮ್ಮೆಯ ಮಾತುಗಳನ್ನಾಡಿದ್ದಾರೆ
06:51 PM May 18, 2024 IST | Nisarga K
ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ
ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ಬೆಂಗಳೂರು : ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ ಇದೀಗ ಇದೀಗ ಮುಂಬೈನ ಅಟಲ್ ಸೇತು ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಜೊತೆಗೆ ಈ ಟ್ವೀಟ್​ನ್ನು ಪ್ರಧಾನಿ ನರೇಂದ್ರ ಮೋದಿ ರೀಟ್ವೀಟ್‌ ಮಾಡುವುದರ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಈ ವಿಡಿಯೋ ವಿಚಾರವಾಗಿ ಖಾನಾಪುರ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

Advertisement

ಡಾ.ಅಂಜಲಿ ನಿಂಬಾಳ್ಕರ್ ವಿವಾದಾತ್ಮಕ ಹೇಳಿಕೆ
ಹೌದು, ಮುಂಬೈನ ಅಟಲ್ ಸೇತುವೆ ಮೇಲೆ ನಿಂತು ಅಭಿವೃದ್ಧಿಗೆ ಮತಹಾಕಿ ಎಂದು ನಟಿ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿದ್ದರು. ಈ​​​​ ವಿಚಾರಕ್ಕೆ ಸಂಬಂಧಪಟ್ಟಂತೆ ಟ್ವೀಟ್​ ಮೂಲಕ ‘ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್​ ಮಾಡಲ್ಲ ಎಂದು ನಟಿ ರಶ್ಮಿಕಾ ವಿರುದ್ಧ ಖಾನಾಪುರ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ವಿವಾದಾತ್ಮಕ ಮಾತುಗಳನ್ನಾಡಿದ್ದಾರೆ.

Advertisement

Advertisement
Tags :
Advertisement