For the best experience, open
https://m.newskannada.com
on your mobile browser.
Advertisement

ತಮಿಳುನಾಡಿನಲ್ಲಿ ನಡೆದ ಚುನಾವಣೆ ಬಗ್ಗೆ ಅಣ್ಣಾಮಲೈ ಅಸಮಾಧಾನ

ತಮಿಳುನಾಡಿನಲ್ಲಿ ನಡೆದ ಚುನಾವಣೆ ಬಗ್ಗೆ ಅಣ್ಣಾಮಲೈ ಅಸಮಾಧಾನ ಹೊರ ಹಾಕಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ವೋಟರ್ ಲಿಸ್ಟ್ ನಿಂದ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರು ಕೈ ಬಿಡಲಾಗಿದೆ ಎಂದು ಆರೋಪಿಸಿದ್ದಾರೆ. ಬಹಳ ಜಾಣ್ಮೆಯಿಂದ ಮತದಾರ ಪಟ್ಟಿಯಿಂದ ಹೆಸರು ಕೈ ಬಿಡುವ ಕೆಲಸ ಮಾಡಿದ್ದಾರೆ.
06:29 PM Apr 23, 2024 IST | Nisarga K
ತಮಿಳುನಾಡಿನಲ್ಲಿ ನಡೆದ ಚುನಾವಣೆ ಬಗ್ಗೆ ಅಣ್ಣಾಮಲೈ ಅಸಮಾಧಾನ
ತಮಿಳುನಾಡಿನಲ್ಲಿ ನಡೆದ ಚುನಾವಣೆ ಬಗ್ಗೆ ಅಣ್ಣಾಮಲೈ ಅಸಮಾಧಾನ

ಮಂಗಳೂರು : ತಮಿಳುನಾಡಿನಲ್ಲಿ ನಡೆದ ಚುನಾವಣೆ ಬಗ್ಗೆ ಅಣ್ಣಾಮಲೈ ಅಸಮಾಧಾನ ಹೊರ ಹಾಕಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ವೋಟರ್ ಲಿಸ್ಟ್ ನಿಂದ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರು ಕೈ ಬಿಡಲಾಗಿದೆ ಎಂದು ಆರೋಪಿಸಿದ್ದಾರೆ. ಬಹಳ ಜಾಣ್ಮೆಯಿಂದ ಮತದಾರ ಪಟ್ಟಿಯಿಂದ ಹೆಸರು ಕೈ ಬಿಡುವ ಕೆಲಸ ಮಾಡಿದ್ದಾರೆ.

Advertisement

ಒಂದು ಮನೆಯಲ್ಲಿ ಗಂಡ ಹೆಂಡತಿ ಇದ್ದಾರೆ ಹೆಂಡತಿ ವೋಟ್ ಡಿಲೀಟ್ ಮಾಡ್ತಾರೆ. ಒಂದು ಬೂತ್ ನಲ್ಲಿ 20 -25 ವೋಟ್ ಈ ರೀತಿ ಡಿಲೀಟ್ ಮಾಡಿದ್ದಾರೆ '. ತಮಿಳುನಾಡು ಪೂರ್ತಿ ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದೇವೆ. ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರದ ಮೂಲಕ ತಿಳಿಸಲಿದ್ದೇವೆ. ತಮಿಳುನಾಡಿನಲ್ಲಿ ಮಾಸ್ ವೋಟ್ ಡಿಲಿಷನ್ ಆಗಿದೆ. ವ್ಯವಸ್ಥಿತವಾಗಿ ಈ ಕೃತ್ಯ ನಡೆಸಿದ್ದಾರೆ ,ನಾವು ಚುನಾವಣಾ ಆಯೋಗದ ಮೊರೆ ಹೋಗುತ್ತೇವೆ ಎಂದರು.

Advertisement
Advertisement
Tags :
Advertisement