ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಯನತಾರಾ ನಟನೆಯ ಅನ್ನಪೂರ್ಣಿ ಸಿನಿಮಾ ನೆಟ್ ಫ್ಲಿಕ್ಸ್'ನಿಂದ ಡಿಲಿಟ್

ನಟಿ ನಯನತಾರಾ ನಟನೆಯ ‘ಅನ್ನಪೂರ್ಣಿ’ ಸಿನಿಮಾವನ್ನು ಕೊನೆಗೂ ನೆಟ್ ಫ್ಲಿಕ್ಸ್ ತೆಗೆದು ಹಾಕಿದೆ. ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ಚಿತ್ರದ ವಿರುದ್ಧ ಪ್ರತಿಭಟನೆ ಮಾಡಲಾಗಿತ್ತು. ನಾನಾ ಕಡೆಗಳಲ್ಲಿ ಅನ್ನಪೂರ್ಣಿ ಸಿನಿಮಾ ಬಗ್ಗೆ ದೂರುಗಳು ದಾಖಲಾಗುತ್ತಿದ್ದಂತೆಯೇ ಒಟಿಟಿಯಿಂದಲೇ ಚಿತ್ರವನ್ನು ತೆಗೆದು ಹಾಕಲಾಗಿದೆ. ಈ ಚಿತ್ರದಲ್ಲಿ ಶ್ರೀರಾಮನನ್ನು ಮಾಂಸಾಹಾರಿಯಾಗಿ ತೋರಿಸಲಾಗಿತ್ತು.
08:23 AM Jan 12, 2024 IST | Gayathri SG

ನಟಿ ನಯನತಾರಾ ನಟನೆಯ ‘ಅನ್ನಪೂರ್ಣಿ’ ಸಿನಿಮಾವನ್ನು ಕೊನೆಗೂ ನೆಟ್ ಫ್ಲಿಕ್ಸ್ ತೆಗೆದು ಹಾಕಿದೆ. ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ಚಿತ್ರದ ವಿರುದ್ಧ ಪ್ರತಿಭಟನೆ ಮಾಡಲಾಗಿತ್ತು. ನಾನಾ ಕಡೆಗಳಲ್ಲಿ ಅನ್ನಪೂರ್ಣಿ ಸಿನಿಮಾ ಬಗ್ಗೆ ದೂರುಗಳು ದಾಖಲಾಗುತ್ತಿದ್ದಂತೆಯೇ ಒಟಿಟಿಯಿಂದಲೇ ಚಿತ್ರವನ್ನು ತೆಗೆದು ಹಾಕಲಾಗಿದೆ. ಈ ಚಿತ್ರದಲ್ಲಿ ಶ್ರೀರಾಮನನ್ನು ಮಾಂಸಾಹಾರಿಯಾಗಿ ತೋರಿಸಲಾಗಿತ್ತು.

Advertisement

ಇನ್ನು ಈ ಸಿನಿಮಾದಲ್ಲಿ ಲೇಡಿ ಸೂಪರ್ ಸ್ಟಾರ್ ನಯನತಾರಾಗೆ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಅವರ ಗೆಟಪ್ ಕಂಡು ಅಭಿಮಾನಿಗಳು ಸಂಭ್ರಮಿಸಿದ್ದರು. ಪಕ್ಕಾ ಸಂಪ್ರದಾಯಸ್ಥ ಕುಟುಂಬದ ಹುಡುಗಿಯಾಗಿ ನಯನತಾರಾ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಡಿಸೆಂಬರ್‌ನಲ್ಲಿ ‘ಅನ್ನಪೂರ್ಣಿ’ ಎಂಬ ಸಿನಿಮಾ ರಿಲೀಸ್ ಆಗಿತ್ತು.

Advertisement

Advertisement
Tags :
LatestNewsNETFLIXNewsKannadaಅನ್ನಪೂರ್ಣಿ ಸಿನಿಮಾನಯನತಾರಾ
Advertisement
Next Article