ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

50ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಬಾಲಕನ ಹತ್ಯೆಗೈದ ಮತ್ತೊರ್ವ ಬಾಲಕ

ದೆಹಲಿ: ಅಪ್ರಾಪ್ತ ಬಾಲಕನನ್ನು ಚಾಕುವಿನಿಂದ 50ಕ್ಕೂ ಹೆಚ್ಚು ಬಾರಿ ಮತ್ತೊರ್ವ ಬಾಲಕ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಸ್ತುತ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ತನಿಖೆ ಕೈಗೊಂಡಿದ್ದಾರೆ.
11:08 AM Nov 23, 2023 IST | Ashitha S

ದೆಹಲಿ: ಅಪ್ರಾಪ್ತ ಬಾಲಕನನ್ನು ಚಾಕುವಿನಿಂದ 50ಕ್ಕೂ ಹೆಚ್ಚು ಬಾರಿ ಮತ್ತೊರ್ವ ಬಾಲಕ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಸ್ತುತ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ತನಿಖೆ ಕೈಗೊಂಡಿದ್ದಾರೆ.

Advertisement

ವಿಷಯ ಬೆಳಕಿಗೆ ಬಂದ ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣದಲ್ಲಿ ಕೊಲೆಯಾದವನು 16 ವರ್ಷದ ಅಪ್ರಾಪ್ತ ಬಾಲಕ. ಆರೋಪಿ ಹಣ ದೋಚಲು ಯತ್ನಿಸುತ್ತಿದ್ದ. ಆದರೆ ಬಾಲಕ ಹಣ ಕೊಡಲು ನಿರಾಕರಿಸಿದಾಗ ಮೊದಲು ಕತ್ತು ಹಿಸುಕಿ, ಬಳಿಕ ಚಾಕುವಿನಿಂದ ಇರಿದಿದ್ದಾನೆ ಎಂದು ದೆಹಲಿ ಪೊಲೀಸರು ಬಾಲಕನ ವಿಚಾರಣೆ ಬಳಿಕ ತಿಳಿಸಿದ್ದಾರೆ.

Advertisement
Advertisement
Tags :
crimedeathindiaLatestNewsNewsKannadaPOLICEನವದೆಹಲಿಬಾಲಕನ ಹತ್ಯೆ
Advertisement
Next Article