ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೋಟಾದಲ್ಲಿ ಮತ್ತೊಬ್ಬ ಜೆಇಇ ಆಕಾಂಕ್ಷಿ ಆತ್ಮಹತ್ಯೆ !

ಭಾರತದ ಕೋಚಿಂಗ್ ಹಬ್ ಕೋಟಾದಲ್ಲಿ ಓದುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಇಂದು ಸೆಲ್ಫೋಸ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೆಇಇ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ, ತನ್ನ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.   
06:13 PM Mar 08, 2024 IST | Ashitha S

ಕೋಟಾ : ಭಾರತದ ಕೋಚಿಂಗ್ ಹಬ್ ಕೋಟಾದಲ್ಲಿ ಓದುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಇಂದು ಸೆಲ್ಫೋಸ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೆಇಇ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ, ತನ್ನ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Advertisement

ವಿದ್ಯಾರ್ಥಿಯ  ಡೆತ್‌ ನೋಟ್  ಪತ್ತೆಯಾಗಿದ್ದು ಅದರಲ್ಲಿ  "ಅಪ್ಪಾ, ನನಗೆ ಜೆಇಇ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಮತ್ತು ನಾನು ಜೆಇಇ ತೇರ್ಗಡೆಯಾಗಲು ಸಾಧ್ಯವಾಗುವುದಿಲ್ಲ. ಹೀಗಾಗಿ ಆತ್ಮಹತ್ಯೆಗೆ ಶರಣಾಗಿರುವೆ ಎಂದು  ಬರೆದಿರುವುದಾಗಿ ತಿಳಿದು ಬಂದಿದೆ.

ವಿದ್ಯಾರ್ಥಿ ಬಿಹಾರದ ಭಾಗಲ್ಪುರ್ ಮೂಲದವನಾಗಿದ್ದು, ಕಳೆದ ವರ್ಷದಿಂದ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ. ಅವರು ಕಳೆದ ಒಂದು ತಿಂಗಳಿನಿಂದ ಕೋಟಾದ ವಿಜ್ಞಾನ ನಗರ ಪ್ರದೇಶದಲ್ಲಿ ವಾಸಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

Advertisement

Advertisement
Tags :
crimedeathindiaLatestNewsNewsKannadaಆತ್ಮಹತ್ಯೆನವದೆಹಲಿ
Advertisement
Next Article