ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಸ್ರೋಗೆ ಮತ್ತೊಂದು ಸಕ್ಸಸ್, ಸೂರ್ಯನ ಕುರಿತು ಕುತೂಹಲಕಾರಿ ಅಂಶ ಸೆರೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇತ್ತೀಚಿನ ವರ್ಷಗಳಲ್ಲಿ ಸಾಧನೆಯ ಮೇಲೆ ಸಾಧನೆಯನ್ನು ದಾಖಲಿಸುತ್ತಿದೆ. ಇಸ್ರೋ ಸೂರ್ಯನ ಅಧ್ಯಯನಕ್ಕೆ ಆದಿತ್ಯ L1 ನೌಕೆಯನ್ನು ಕಳುಹಿಸಲಾಗಿದೆ. ಇದೀಗ ಈ ಆದಿತ್ಯ L1 ಸೂರ್ಯನಿಂದ ಮೊದಲ ಶಕ್ತಿ ಸ್ಫೋಟವನ್ನು ಸೆರೆ ಹಿಡಿದಿದೆ. ಆದಿತ್ಯ L1 ನೌಕೆಯಲ್ಲಿ 7 ಪ್ಲೇಲೋಡ್‌ಗಳಿವೆ. ಇದರಲ್ಲಿ ಹೈ ಎನರ್ಜಿ L1 ಆರ್ಬಿಟಿಂಗ್ ಎಕ್ಸ್-ರೇ ಸ್ಪೆಕ್ಟ್ರೋಮೀಟರ್ (HEL1OS) ಪ್ಲೇಲೋಡ್ ಸೂರ್ಯ ಮೇಲ್ಮೈನಲ್ಲಿ ನಡೆಯುವ ಸೌರ ಜ್ವಾಲೆಗಳ ಹಠಾತ್ ಸ್ಫೋಟವನ್ನು ಸೆರೆ ಹಿಡಿದಿದೆ. ಅಕ್ಟೋಬರ್ 29 ರಂದು ಈ ಸ್ಫೋಟವನ್ನು ದಾಖಲಿಸಿದೆ.
09:28 PM Nov 07, 2023 IST | Umesha HS

ಸೂರ್ಯ ಮೇಲ್ಮೈನಲ್ಲಿ ಎಕ್ಸ್ ಕಿರಣಗಳ ಬೆಳಕಿನ ರೂಪದಲ್ಲಿ ಶಕ್ತಿ ಮತ್ತು ವಿಕರಣವನ್ನು ಹೊರಸೂಸುತ್ತದೆ. ಈ ವೇಳೆ ಹಠಾತ್ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ತೀವ್ರತೆಗಳನ್ನು ಆದಿತ್ಯ ಎಲ್1 ದಾಖಲಿಸಿದೆ. ಸೂರ್ಯನ ಸುತ್ತಲಿನ ವಾತಾವರಣವರದಲ್ಲಿ ಸಂಗ್ರವಾಗಿರುವ ಕಾಂತೀಯ ಶಕ್ತಿ ಬಿಡುಗಡೆ ವೇಳೆ ಈ ರೀತಿ ಸ್ಫೋಟಗಳು ಸಂಭವಿಸುತ್ತದೆ. ಈ ಪೈಕೆ ಕೆಲವು ತೀವ್ರ ಸ್ಫೋಟವಾಗಿದ್ದರೆ, ಕೆಲವು ಸಾಮಾನ್ಯವಾಗಿರುತ್ತದೆ. ಈ ಸ್ಫೋಟದ ತೀವ್ರತೆಯನ್ನೂ ಇಸ್ರೋ ಉಪಗ್ರಹ ದಾಖಲಿಸಿದೆ.

Advertisement

Advertisement
Tags :
indiaISROmissionmoonSUNಇಸ್ರೋಉಪಗ್ರಹಚಂದ್ರವಿಕಿರಣಸೂರ್ಯ
Advertisement
Next Article