ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಯಾರೇ ಘೋಷಣೆ ಕೂಗಿದ್ರೂ ಅವರು ದೇಶ ದ್ರೋಹಿಗಳೇ: ಜಮೀರ್ ಅಹಮ್ಮದ್

ನಾಸೀರ್ ಹುಸೇನ್ ರಾಜ್ಯಸಭೆಗೆ ಆಯ್ಕೆ ಬೆನ್ನಲ್ಲೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗು ಕೇಳಿಬಂದಿದೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿ ಸಚಿವ ಜಮೀರ್ ಅಹಮ್ಮದ್ ಪ್ರತಿಕ್ರಿಯಿಸಿದ್ದಾರೆ.
10:33 AM Feb 28, 2024 IST | Ashika S

ಬೆಂಗಳೂರು: ನಾಸೀರ್ ಹುಸೇನ್ ರಾಜ್ಯಸಭೆಗೆ ಆಯ್ಕೆ ಬೆನ್ನಲ್ಲೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗು ಕೇಳಿಬಂದಿದೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿ ಸಚಿವ ಜಮೀರ್ ಅಹಮ್ಮದ್ ಪ್ರತಿಕ್ರಿಯಿಸಿದ್ದಾರೆ.

Advertisement

ಯಾರೇ ಘೋಷಣೆ ಕೂಗಿದ್ರೂ ಅವರು ದೇಶ ದ್ರೋಹಿಗಳೇ. ಈ ವಿಚಾರದಲ್ಲಿ ಎರಡು ಮಾತೇ ಇಲ್ಲ. ಬಿಜೆಪಿಯವರಿಗೆ ವಿಷಯಗಳೇ ಇಲ್ಲ. ಹಾಗಾಗಿ ಈ ವಿಚಾರದಲ್ಲಿ ಸಿಎಂ ಬಳಿ ರಾಜೀನಾಮೆ ಕೇಳುತ್ತಿದ್ದಾರೆ.

ನಿನ್ನೆ ಬೇರೆ ಬಿಜೆಪಿಗೆ ಮುಖಭಂಗವಾಗಿದೆ. ಹಾಗಾಗಿ ಪ್ರತಿಭಟನೆ ಮಾಡ್ತಿದ್ದಾರೆ ಎಂದಿದ್ದಾರೆ.

Advertisement

ಪಾಕಿಸ್ತಾನಕ್ಕೆ ಜೈಕಾರ ಹಾಕಿಲ್ಲ ಎಂದು ನಾಸೀರ್ ಹುಸೇನ್ ಹೇಳಿದ್ದಾರೆ. ನಾಸೀರ್ ಸಾಬ್ ಜಿಂದಾಬಾದ್ ಅಂತಾ ಘೋಷಣೆ ಕೂಗಿದ್ದಾರೆ ಎಂದಿದ್ದಾರೆ. ಎಫ್​ಎಸ್‌ಎಲ್ ವರದಿಗೆ ವಿಡಿಯೋ ಕಳುಹಿಸಿದ್ದಾರೆ ಎಂದು ಜಮೀರ್ ಹೇಳಿದ್ದಾರೆ.

Advertisement
Tags :
LatetsNewsNewsKannadaಘೋಷಣೆಪಾಕಿಸ್ತಾನ್ ಜಿಂದಾಬಾದ್ವಿಧಾನಸೌಧ
Advertisement
Next Article