ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲಕ್ಷಾಂತರ ಅಭಿಮಾನಿಗಳಿಗೆ ಊಟ ಬಡಿಸಿದ ಅಪ್ಪು ಪುತ್ರಿ

ಪುನೀತ್‌ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಊಟವ್ಯವಸ್ಥೆ ಮಾಡಲಾಗಿತ್ತು ಈ ವೇಳೆ ಅಪ್ಪು ಪುತ್ರಿ ಎಲ್ಲರಿಗೂ ಊಟ ಬಡಿಸಿದ್ದಾರೆ.
03:27 PM Mar 17, 2024 IST | Nisarga K
ಲಕ್ಷಾಂತರ ಅಭಿಮಾನಿಗಳಿಗೆ ಊಟ ಬಡಿಸಿದ ಅಪ್ಪು ಪುತ್ರಿ

ಬೆಂಗಳೂರು: ಪುನೀತ್‌ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಊಟವ್ಯವಸ್ಥೆ ಮಾಡಲಾಗಿತ್ತು ಈ ವೇಳೆ ಅಪ್ಪು ಪುತ್ರಿ ಎಲ್ಲರಿಗೂ ಊಟ ಬಡಿಸಿದ್ದಾರೆ.

Advertisement

ಕಂಠೀರವ ಸ್ಟುಡಿಯೋದಲ್ಲಿನ ಪುನೀತ್ ರಾಜ್​ಕುಮಾರ್ ಸ್ಮಾರಕಕ್ಕೆ ವಿಶೇಷ ಪೂಜೆ ನೆರವೇರಿಸಲಾಯ್ತು. ಹಾಗೂ ಲಕ್ಷಾಂತರ ಅಭಿಮಾನಿಗಳು ಸಮಾದಿಗೆ ಭೇಟಿ ನೀಡಿ ದರ್ಶನ ಪಡೆದರು. ಹಲವು ಕಡೆ ಅಪ್ಪು ಅಭಿಮಾನಿಗಳು ಭರ್ಜರಿಯಾಗಿ ಹುಟ್ಟುಹಟಬ್ಬ ಆಚರಿಸಿದ್ದಾರೆ.ದೊಡ್ಮನೆ ಕುಟುಂಬ ಸಮಾಧಿಗೆ ವಿಷೇಶ ಪೂಜೆ ಸಲ್ಲಿಸಿದರು.ಪುನೀತ್ ರಾಜ್​ಕುಮಾರ್ ಪುತ್ರಿ, ತಮ್ಮ ದೊಡ್ಡಪ್ಪ ರಾಘವೇಂದ್ರ ರಾಜ್​ಕುಮಾರ್ ಹಾಗೂ ದೊಡ್ಡಮ್ಮ ಪೂರ್ಣಿಮಾ ಅವರೊಟ್ಟಿಗೆ ಸೇರಿಕೊಂಡು ಅಪ್ಪನಿಗೆ ಪೂಜೆ ಸಲ್ಲಿಸಿದರು

ಇನ್ನೂ ಅಪ್ಪು ಸಮಾಧಿಗೆ ದರ್ಶನ ಪಡೆಯಲು ಬಂದಿದ್ದ ಲಕ್ಷಾಂತರ ಅಭಿಮಾನಿಗಳಿಗೆ  ಕುಟುಂಬದ ವತಿಯಿಂದ  ಊಟದ ವ್ಯವಸ್ಥೆ ಮಾಡಲಾಗಿತ್ತು. ಅಪ್ಪು ಪುತ್ರಿ, ಅಣ್ಣಂದಿರಾದ ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಅವರೊಟ್ಟಿಗೆ ಸೇರಿ ಅಭಿಮಾನಿಗಳಿಗೆ ಊಟ ಬಡಿಸಿದರು.

Advertisement

Advertisement
Tags :
actorbirthdayBIRTHDAY CELEBRATIONDAUGHTERFANSNewsKannadaPuneethRajkumarserved food
Advertisement
Next Article