For the best experience, open
https://m.newskannada.com
on your mobile browser.
Advertisement

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮದುವೆ ದಿನಾಂಕ ಫಿಕ್ಸ್

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ ಜೊತೆ ನಟಿ ಮದುವೆಯಾಗಲಿದ್ದು,  ಮದುವೆಯ ದಿನಾಂಕ ಕೂಡ ನಿಗದಿಯಾಗಿದೆ.
01:03 PM May 08, 2024 IST | Chaitra Kulal
ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮದುವೆ ದಿನಾಂಕ ಫಿಕ್ಸ್

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ ಜೊತೆ ನಟಿ ಮದುವೆಯಾಗಲಿದ್ದು,  ಮದುವೆಯ ದಿನಾಂಕ ಕೂಡ ನಿಗದಿಯಾಗಿದೆ.

Advertisement

ನಟಿ ಐಶ್ವರ್ಯಾ ಸರ್ಜಾ ಅವರು ಜೂನ್ 10ಕ್ಕೆ ಚೆನ್ನೈನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಜರುಗಲಿದೆ. ಎರಡು ಕುಟುಂಬವು ಕಲಾವಿದರ ಕುಟುಂಬವೇ ಆಗಿರುವ ಕಾರಣ, ಕನ್ನಡ ಮತ್ತು ಸೌತ್‌ನ ನಟ, ನಟಿಯರಿಗೆ ಈ ಮದುವೆಗೆ ಆಹ್ವಾನ ಇರಲಿದೆ.

ತಮಿಳು ನಟ ಉಮಾಪತಿ ಮತ್ತು ಐಶ್ವರ್ಯಾ ಇಬ್ಬರೂ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ಅಕ್ಟೋಬರ್ 27ರಂದು ಚೆನ್ನೈನಲ್ಲಿ ಅದ್ಧೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಈ ಸಂಭ್ರಮದಲ್ಲಿ ಧ್ರುವ ಸರ್ಜಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

Advertisement

Advertisement
Tags :
Advertisement