For the best experience, open
https://m.newskannada.com
on your mobile browser.
Advertisement

ಗಲ್ಫ್​ ರಾಷ್ಟ್ರಗಳಲ್ಲಿ ಭಾರತದ ‘ಆರ್ಟಿಕಲ್​ 370’ ಸಿನಿಮಾ ಬ್ಯಾನ್​

ಕಾಶ್ಮೀರದಲ್ಲಿ ಆರ್ಟಿಕಲ್​ 370 ರದ್ದು ಮಾಡಿದ ಘಟನೆಯನ್ನು ಆಧರಿಸಿ ಸಿನಿಮಾ ಮೂಡಿಬಂದಿದೆ.  ‘ಆರ್ಟಿಕಲ್​ 370’ ಚಿತ್ರಕ್ಕೆ ಆದಿತ್ಯ ಸುಹಾಸ್​ ನಿರ್ದೇಶನ ಮಾಡಿದ್ದಾರೆ. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾಗೆ ಉತ್ತಮ ಕಲೆಕ್ಷನ್​ ಆಗುತ್ತಿದೆ. ವಿದೇಶದಲ್ಲೂ ಒಳ್ಳೆಯ ಕಮಾಯಿ ಆಗುತ್ತಿದೆ. ಆದರೆ ಗಲ್ಫ್​ ರಾಷ್ಟ್ರಗಳಲ್ಲಿ ಈ ಸಿನಿಮಾವನ್ನು ನಿಷೇಧಿಸಲಾಗಿದೆ. ಇದರಿಂದ ಚಿತ್ರದ ಗಳಿಕೆಯ ಮೇಲೆ ಪರಿಣಾಮ ಬೀರಲಿದೆ. ‘ಆರ್ಟಿಕಲ್​ 370’ ಸಿನಿಮಾದಲ್ಲಿ ಯಾಮಿ ಗೌತಮ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಪ್ರಿಯಾಮಣಿ ಕೂಡ ಗಮನಾರ್ಹ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
06:46 AM Feb 27, 2024 IST | Ashitha S

ವಿಧೇಯಕಕ್ಕೆ ಉಭಯ ಸದನಗಳಲ್ಲೂ ಅಂಗೀಕಾರಗೊಂಡಿತ್ತು. ಇದೀಗ ರಾಜ್ಯಪಾಲರು ಕೂಡ ಅಂಕಿತದ ಮುದ್ರೆಯನ್ನು ಒತ್ತಿದ್ದಾರೆ. ಹೀಗಾಗಿ ಇನ್ಮುಂದೆ ಕರ್ನಾಟಕದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯ ಬಳಕೆ ಕಡ್ಡಾಯವಾಗಿದೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ಅಧಿನಿಯಮ-2024 ಅನ್ನು ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ವಿಧಾನಸಭೆ, ಪರಿಷತ್ತಿನಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅಂಕಿತ ದೊರೆತಿತ್ತು. ಈ ಮಸೂಧೆಯನ್ನು ಕಾಯ್ದೆಯಾಗಿಸುವ ನಿಟ್ಟಿನಲ್ಲಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು.

Advertisement

ಇಂದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ವಿಧೇಯಕತ 2024 ದಿನಾಂಕ 25-02-2024ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದೆ. ಹೀಗಾಗಿ ವಿಶೇಷ ರಾಜ್ಯಪತ್ರಿಕೆಯಲ್ಲಿ ಅಧಿಕೃತವಾಗಿ ಆದೇಶ ಮಾಡಲಾಗಿದೆ.

Advertisement
Tags :
Advertisement