ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನನ್ನನ್ನು ಚಿತ್ರೋದ್ಯಮ ಮರೆತಿದೆ : ಆಶಿಷ್ ವಿದ್ಯಾರ್ಥಿ

ಆಶಿಷ್ ವಿದ್ಯಾರ್ಥಿ ಕನ್ನಡವೂ ಸೇರಿದಂತೆ ಹಲವಾರು ಭಾಷೆಗಳಲ್ಲಿ ನಟಿಸಿದ್ದು, ನನಗೆ ಅವಕಾಶ ನೀಡುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಹಲವಾರು ಭಾಷೆಗಳಲ್ಲಿ ನಟಿಸಿದ್ದರೂ, ವಿವಿಧ ಪಾತ್ರಗಳನ್ನು ಮಾಡಿದ್ದರೂ, ನನ್ನನ್ನು ಚಿತ್ರೋದ್ಯಮ ಮರೆತಿದೆ ಎಂದು ಅವರು ಹೇಳಿಕೊಂಡಿದ್ದಾರೆ
04:11 PM Mar 26, 2024 IST | Nisarga K
ನನ್ನನ್ನು ಚಿತ್ರೋದ್ಯಮ ಮರೆತಿದೆ : ಆಶಿಷ್ ವಿದ್ಯಾರ್ಥಿ

ಆಶಿಷ್ ವಿದ್ಯಾರ್ಥಿ ಕನ್ನಡವೂ ಸೇರಿದಂತೆ ಹಲವಾರು ಭಾಷೆಗಳಲ್ಲಿ ನಟಿಸಿದ್ದು, ನನಗೆ ಅವಕಾಶ ನೀಡುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಹಲವಾರು ಭಾಷೆಗಳಲ್ಲಿ ನಟಿಸಿದ್ದರೂ, ವಿವಿಧ ಪಾತ್ರಗಳನ್ನು ಮಾಡಿದ್ದರೂ, ನನ್ನನ್ನು ಚಿತ್ರೋದ್ಯಮ ಮರೆತಿದೆ ಎಂದು ಅವರು ಹೇಳಿಕೊಂಡಿದ್ದಾರೆ.

Advertisement

ನನ್ನನ್ನು ಎಲ್ಲರೂ ವಿಲನ್ ರೀತಿಯಲ್ಲಿ ನೋಡುತ್ತಿದ್ದಾರೆ. ನಾನು ಸಾಕಷ್ಟು ಪಾತ್ರಗಳಲ್ಲಿ ನಟಿಸಿದ್ದೇನೆ. ಬೇರೆ ಬೇರೆ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಅವೆಲ್ಲವನ್ನೂ ಜನರು ಮತ್ತು ಉದ್ಯಮ ಮೆಚ್ಚಿಕೊಂಡಿದೆ. ಆದರೂ, ನನಗೆ ಕೆಲಸ ಕೊಡುತ್ತಿಲ್ಲ. ದಯವಿಟ್ಟು ಅವಕಾಶ ನೀಡಿ ಎಂದು ಅವರು ಕೇಳಿಕೊಂಡಿದ್ದಾರೆ. ಆಶಿಷ್ ವಿದ್ಯಾರ್ಥಿ ಇತ್ತೀಚೆಗಷ್ಟೇ 2ನೇ ಮದುವೆ ಆಗಿದ್ದು, ಮದುವೆ ನಂತರ ಬಂದ ಟೀಕೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು. ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ತಮಗೆ ಅವಕಾಶ ಸಿಗುತ್ತಿಲ್ಲವೆಂದು ಹೇಳಿಕೊಂಡಿದ್ದಾರೆ.

Advertisement
Advertisement
Tags :
actorashish vidyarthicinemaforgotLatestNewsNewsKarnataka
Advertisement
Next Article