For the best experience, open
https://m.newskannada.com
on your mobile browser.
Advertisement

ಬೈಂದೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ನೇಮಕ

ಕರ್ನಾಟಕದಲ್ಲಿ ೨ನೇ ಹಂತದ ಚುನಾವಣಾ ಪ್ರಚಾರಕ್ಕೆ ಉಸ್ತುವಾರಿಗಳ ನೇಮಕವನ್ನು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮಾಡಿದ್ದಾರೆ. ಅದರಂತೆ ಚುನಾವಣೆಗೆ ಉಸ್ತುವಾರಿಗಳ ಪಟ್ಟಿಯನ್ನು ಇದೀಗ ಕಾಂಗ್ರೆಸ್‌ ಬಿಡುಗಡೆ ಮಾಡಿದೆ.
06:06 PM Apr 29, 2024 IST | Maithri S
ಬೈಂದೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ನೇಮಕ

ಮಂಗಳೂರು: ಕರ್ನಾಟಕದಲ್ಲಿ ೨ನೇ ಹಂತದ ಚುನಾವಣಾ ಪ್ರಚಾರಕ್ಕೆ ಉಸ್ತುವಾರಿಗಳ ನೇಮಕವನ್ನು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮಾಡಿದ್ದಾರೆ. ಅದರಂತೆ ಚುನಾವಣೆಗೆ ಉಸ್ತುವಾರಿಗಳ ಪಟ್ಟಿಯನ್ನು ಇದೀಗ ಕಾಂಗ್ರೆಸ್‌ ಬಿಡುಗಡೆ ಮಾಡಿದೆ.

Advertisement

ಬೈದೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಪುತ್ತೂರು ಶಾಸಕ ಅಶೋಕ್‌ ರೈ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Advertisement
Advertisement
Tags :
Advertisement