For the best experience, open
https://m.newskannada.com
on your mobile browser.
Advertisement

ಅಪ್ಪು ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ: ಅಶ್ವಿನಿ ಪುನೀತ್ ರಾಜ್‌ಕುಮಾರ್

ನಟ ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಎಂದೆಂದಿಗೂ ನಮ್ಮ ಹೃದಯಲ್ಲಿ ಶಾಶ್ವತ ಎಂದು ಅಪ್ಪುಗೆ ಶುಭಹಾರೈಸಿದ್ದಾರೆ.
01:20 PM Mar 17, 2024 IST | Gayathri SG
ಅಪ್ಪು ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ  ಅಶ್ವಿನಿ ಪುನೀತ್ ರಾಜ್‌ಕುಮಾರ್

ನಟ ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಎಂದೆಂದಿಗೂ ನಮ್ಮ ಹೃದಯಲ್ಲಿ ಶಾಶ್ವತ ಎಂದು ಅಪ್ಪುಗೆ ಶುಭಹಾರೈಸಿದ್ದಾರೆ.

Advertisement

ಅಪ್ಪು ಕುರಿತು ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ ಅದರಲ್ಲಿ, ಅಪ್ಪು ಅವರು ತಮ್ಮ ಅಪ್ರತಿಮ ಪ್ರತಿಭೆ, ಕರುಣೆ ಮತ್ತು ಮಾನವೀಯತೆಯಿಂದ ನಮ್ಮ ಹೃದಯಾಂತರಾಳವನ್ನು ಬೆಳಗಿಸುತ್ತಲೇ ಇದ್ದಾರೆ. ಅಪ್ಪು ಅವರು ಮಾನವೀಯತೆಯಲ್ಲಿ ಇರಿಸಿದ್ದ ಅಚಲ ಬದ್ಧತೆ ಅವರ ಹಾದಿಯಲ್ಲಿ ನಡೆಯಲು ನಮಗೆ ಸದಾ ಸ್ಫೂರ್ತಿದಾಯಕವಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.

Advertisement

Advertisement
Tags :
Advertisement