For the best experience, open
https://m.newskannada.com
on your mobile browser.
Advertisement

ಏಷ್ಯನ್​ ಕಿರಿಯರ ಅಥ್ಲೆಟಿಕ್ಸ್​ನಲ್ಲಿ ಕರ್ನಾಟಕದ ಶ್ರೀಯಾ ರಾಜೇಶ್​ಗೆ ಪದಕ

ಕರ್ನಾಟಕದ ಯುವ ಅಥ್ಲೀಟ್​ ಶ್ರೀಯಾ ರಾಜೇಶ್​ ದುಬೈನಲ್ಲಿ ನಡೆಯುತ್ತಿರುವ ಏಷ್ಯನ್​ 20 ವಯೋಮಿತಿಯ ಅಥ್ಲೆಟಿಕ್ಸ್​ ಚಾಂಪಿಯನ್​ಷಿಪ್​ನ ಮೂರನೇ ದಿನವಾದ ಶುಕ್ರವಾರ ಮಹಿಳೆಯರ 400 ಮೀಟರ್​ ಹರ್ಡಲ್ಸ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅವರು 59.20 ಸೆಕೆಂಡ್​ಗಳಲ್ಲಿ ಸ್ಪರ್ಧೆ ಮುಗಿಸುವ ಮೂಲಕ ಈ ಸಾಧನೆ ಮಾಡಿದರು.
06:44 AM Apr 27, 2024 IST | Ashitha S
ಏಷ್ಯನ್​ ಕಿರಿಯರ ಅಥ್ಲೆಟಿಕ್ಸ್​ನಲ್ಲಿ ಕರ್ನಾಟಕದ ಶ್ರೀಯಾ ರಾಜೇಶ್​ಗೆ ಪದಕ

ಬೆಂಗಳೂರು: ಕರ್ನಾಟಕದ ಯುವ ಅಥ್ಲೀಟ್​ ಶ್ರೀಯಾ ರಾಜೇಶ್​ ದುಬೈನಲ್ಲಿ ನಡೆಯುತ್ತಿರುವ ಏಷ್ಯನ್​ 20 ವಯೋಮಿತಿಯ ಅಥ್ಲೆಟಿಕ್ಸ್​ ಚಾಂಪಿಯನ್​ಷಿಪ್​ನ ಮೂರನೇ ದಿನವಾದ ಶುಕ್ರವಾರ ಮಹಿಳೆಯರ 400 ಮೀಟರ್​ ಹರ್ಡಲ್ಸ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅವರು 59.20 ಸೆಕೆಂಡ್​ಗಳಲ್ಲಿ ಸ್ಪರ್ಧೆ ಮುಗಿಸುವ ಮೂಲಕ ಈ ಸಾಧನೆ ಮಾಡಿದರು.

Advertisement

ಕೂಟದ 2ನೇ ದಿನ ಮತ್ತೋರ್ವ ಕನ್ನಡತಿ ಪಾವನಾ ನಾಗರಾಜ್​ ಮಹಿಳೆಯರ ಲಾಂಗ್​ಜಂಪ್​ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಗೆದ್ದುಕೊಂಡಿದ್ದರು. ಕರ್ನಾಟಕದ ಮತ್ತೋರ್ವ ಅಥ್ಲೀಟ್​ ಉನ್ನತಿ ಅಯ್ಯಪ್ಪ 100 ಮೀ. ಹರ್ಡಲ್ಸ್​ನಲ್ಲಿ ಫೈನಲ್​ ಪ್ರವೇಶಿಸಿ ಪದಕದ ನಿರೀಕ್ಷೆಯಲ್ಲಿದ್ದಾರೆ.

Advertisement
Advertisement
Tags :
Advertisement