ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರವಾಸಿಗರಿಂದ ಹೊಸ ದಾಖಲೆ ಬರೆದ ಅಟಲ್ ಸುರಂಗ

ನೆಲಮಟ್ಟದಿಂದ ಬರೋಬ್ಬರಿ 3,100 ಮೀಟರ್ ಎತ್ತರದಲ್ಲಿರುವ ಅಟಲ್ ಸುರಂಗವು ಈಗ ಪ್ರಮುಖ ಪ್ರವಾಸಿ ಆಕರ್ಷಣೆಯ ಕೇಂದ್ರಬಿಂದುವಾಗಿ ಮಾರ್ಪಾಡಾಗಿದೆ. ಹಿಮಾಚಲ ಪ್ರದೇಶದಲ್ಲಿರುವ ಈ ಸುರಂಗ ಮಾರ್ಗದಲ್ಲಿ ಸಂಚರಿಸಲು ದೇಶದೆಲ್ಲೆಡೆಯಿಂದ ಆಗಮಿಸುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಗ್ಗೆ ಅಲ್ಲಿನ ಪೊಲೀಸ್ ಇಲಾಖೆ ಅಂಕಿಅಂಶ ಬಿಡುಗಡೆ ಮಾಡಿದೆ.
10:58 AM Jan 02, 2024 IST | Ashitha S

ಹಿಮಾಚಲ ಪ್ರದೇಶ: ನೆಲಮಟ್ಟದಿಂದ ಬರೋಬ್ಬರಿ 3,100 ಮೀಟರ್ ಎತ್ತರದಲ್ಲಿರುವ ಅಟಲ್ ಸುರಂಗವು ಈಗ ಪ್ರಮುಖ ಪ್ರವಾಸಿ ಆಕರ್ಷಣೆಯ ಕೇಂದ್ರಬಿಂದುವಾಗಿ ಮಾರ್ಪಾಡಾಗಿದೆ. ಹಿಮಾಚಲ ಪ್ರದೇಶದಲ್ಲಿರುವ ಈ ಸುರಂಗ ಮಾರ್ಗದಲ್ಲಿ ಸಂಚರಿಸಲು ದೇಶದೆಲ್ಲೆಡೆಯಿಂದ ಆಗಮಿಸುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಗ್ಗೆ ಅಲ್ಲಿನ ಪೊಲೀಸ್ ಇಲಾಖೆ ಅಂಕಿಅಂಶ ಬಿಡುಗಡೆ ಮಾಡಿದೆ.

Advertisement

ಡಿ.26ಕ್ಕೆ ಅಂತ್ಯಗೊಂಡ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 28,210 ವಾಹನಗಳು ಹಾದು ಹೋಗಿವೆ. ಈ ಪೈಕಿ 14,000 ವಾಹನಗಳು ಹಿಮಾಚಲ ಪ್ರದೇಶಕ್ಕೆ ಸೇರಿದ್ದರೆ, ಉಳಿದ 13,000 ವಾಹನಗಳು ರಾಜ್ಯದ ಹೊರಗಿನಿಂದ ಬಂದಿದ್ದವು ಎಂದು ಅಂಕಿಅಂಶಗಳಲ್ಲಿ ಹೇಳಲಾಗಿದೆ. ಈ ಅಟಲ್ ಸುರಂಗವು ಬರೋಬ್ಬರಿ 9.02ಕಿಲೋ ಮೀಟರ್ ಉದ್ದ ಹೊಂದಿದೆ.

Advertisement
Advertisement
Tags :
Atal TunnelindiaLatestNewsNEW RECORDNewsKannadaಅಟಲ್ ಸುರಂಗನವದೆಹಲಿಹಿಮಾಚಲ ಪ್ರದೇಶ
Advertisement
Next Article