ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ.
06:12 PM May 20, 2024 IST | Ashika S

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ.

Advertisement

ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೋಲಕುಂಟಹಳ್ಳಿ ನಿವಾಸಿ  ಶ್ರೀಕಾಂತ್ ಎಂದು ಗುರುತಿಸಲಾಗಿದೆ.

ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಿದ್ಯಾರ್ಥಿನಿಯರು ವಾಪಸಾಗುವಾಗ ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಹತ್ತಿಸಿಕೊಂಡಿದ್ದ ಶ್ರೀಕಾಂತ್ ಹೆದ್ದಾರಿ ಬದಲು ಅರಣ್ಯಕ್ಕೆ ಕರೆದೊಯ್ದು ಅತ್ಯಚಾರಕ್ಕೆ ಯತ್ನಿಸಿದ್ದಾನೆ.

Advertisement

ಆತನಿಂದ ತಪ್ಪಿಸಿಕೊಂಡ ವಿದ್ಯಾರ್ಥಿನಿಯರು 112 ಪೊಲೀಸರಿಗೆ ಕರೆ ಮಾಡಿದ್ದಾರೆ. ಲೊಕೇಶನ್ ಆಧಾರದ ಮೇಲೆ ವಿದ್ಯಾರ್ಥಿನಿಯರನ್ನು ರಕ್ಷಣೆ ಮಾಡಿದ್ದಾರೆ.

ಸದ್ಯ ಆರೋಪಿ ಶ್ರೀಕಾಂತ್‍ನನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.

Advertisement
Tags :
CHIKKABALLAPURAdropLatetsNewsNewsKarnatakaRAPE
Advertisement
Next Article