ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ: ಮೆಕ್ಕಾದಿಂದ ಬಂತು ಇಟ್ಟಿಗೆ

ಅಯೋಧ್ಯೆಯಲ್ಲಿ  ನಿರ್ಮಾಣವಾಗಲಿರುವ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ  ಪವಿತ್ರ ಇಟ್ಟಿಗೆಯನ್ನು ತರಲಾಗಿದೆ. ರಾಮಜನ್ಮಭೂಮಿ ವಿವಾದದಲ್ಲಿ ಸುಪ್ರೀಂ ಕೋರ್ಟ್  ಆದೇಶದ ನಂತರ ಮುಸ್ಲಿಮರಿಗೆ ಪರಿಹಾರವಾಗಿ ನೀಡಿದ ಅಯೋಧ್ಯೆಯ ಭೂಮಿಯಲ್ಲಿ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಲ್ಲಿ ಪವಿತ್ರಗೊಳಿಸಲ್ಪಟ್ಟಿರುವ ಇಟ್ಟಿಗೆಯನ್ನು ಬಳಸಲಾಗುತ್ತದೆ.
05:54 PM Feb 07, 2024 IST | Ashitha S

ಮುಂಬೈ: ಅಯೋಧ್ಯೆಯಲ್ಲಿ  ನಿರ್ಮಾಣವಾಗಲಿರುವ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ  ಪವಿತ್ರ ಇಟ್ಟಿಗೆಯನ್ನು ತರಲಾಗಿದೆ. ರಾಮಜನ್ಮಭೂಮಿ ವಿವಾದದಲ್ಲಿ ಸುಪ್ರೀಂ ಕೋರ್ಟ್  ಆದೇಶದ ನಂತರ ಮುಸ್ಲಿಮರಿಗೆ ಪರಿಹಾರವಾಗಿ ನೀಡಿದ ಅಯೋಧ್ಯೆಯ ಭೂಮಿಯಲ್ಲಿ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಲ್ಲಿ ಪವಿತ್ರಗೊಳಿಸಲ್ಪಟ್ಟಿರುವ ಇಟ್ಟಿಗೆಯನ್ನು ಬಳಸಲಾಗುತ್ತದೆ.

Advertisement

ಈ ಪವಿತ್ರ ಇಟ್ಟಿಗೆಯನ್ನು ಕಪ್ಪು ಮಣ್ಣಿನಿಂದ ಮಾಡಿದ್ದು, ಅದನ್ನು ಚಿನ್ನದಲ್ಲಿ ಕೆತ್ತಿ ಪವಿತ್ರ ಕುರಾನ್‌ನ ಕೆಲವು ಉಪದೇಶಗಳನ್ನು ಹೊಂದಿದೆ ಎಂದು ಇಂಡೋ-ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಶನ್  ಪಾದಾಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಈ ಇಟ್ಟಿಗೆಯನ್ನು ಮಾರ್ಚ್ 12 ರಂದು ರಂಜಾನ್ ಈದ್ ನಂತರ ಅಯೋಧ್ಯೆಯ ಮಸೀದಿ ಸ್ಥಳವಿರುವ ಧನ್ನಿಪುರ ಗ್ರಾಮಕ್ಕೆ ಕೊಂಡೊಯ್ಯಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Tags :
GOVERNMENTindiaLatestNewsNewsKannadaಅಯೋಧ್ಯೆನವದೆಹಲಿಮೆಕ್ಕಾ
Advertisement
Next Article