ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಯುರ್ವೇದಿಕ್ ಅಸವ ಅರಿಷ್ಟ ಸೇವಿಸಿ 5 ಮಂದಿ ಸಾವು

ಆಯುರ್ವೇದದ ಹೆಸರಿನಲ್ಲಿ ಹೊರಬರುತ್ತಿರುವ ಹಲವು ಉತ್ಪನ್ನಗಳು ಗುಣಮಟ್ಟದಲ್ಲಿ ಕಳಪೆಯಾಗಿವೆ ಎಂಬ ಮಾತಿದೆ. ಅದೇ ರೀತಿ ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮಿಥೈಲ್ ಆಲ್ಕೋಹಾಲ್ ಹೊಂದಿರುವ ಕಲುಷಿತ ಆಯುರ್ವೇದಿಕ್ ಸಿರಪ್ ಸೇವಿಸಿ ದ ಎರಡು ದಿನಗಳಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ.
08:54 PM Nov 30, 2023 IST | Ashika S

ಗಾಂಧೀನಗರ: ಆಯುರ್ವೇದದ ಹೆಸರಿನಲ್ಲಿ ಹೊರಬರುತ್ತಿರುವ ಹಲವು ಉತ್ಪನ್ನಗಳು ಗುಣಮಟ್ಟದಲ್ಲಿ ಕಳಪೆಯಾಗಿವೆ ಎಂಬ ಮಾತಿದೆ. ಅದೇ ರೀತಿ ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮಿಥೈಲ್ ಆಲ್ಕೋಹಾಲ್ ಹೊಂದಿರುವ ಕಲುಷಿತ ಆಯುರ್ವೇದಿಕ್ ಸಿರಪ್ ಸೇವಿಸಿ ದ ಎರಡು ದಿನಗಳಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ.

Advertisement

ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಕಲ್ಮೇಘಸವ್ – ಅಸವ ಅರಿಷ್ಟ’ ಎಂಬ ಹೆಸರಿನ ಆಯುರ್ವೇದಿಕ್ ಸಿರಪ್ ಅನ್ನು ಬಿಲೋದರ ಗ್ರಾಮದ ಅಂಗಡಿಯಾತ ಕೌಂಟರ್‌ನಲ್ಲಿ ಸುಮಾರು 50 ಜನರಿಗೆ ಮಾರಾಟ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

Advertisement
Advertisement
Tags :
LatetsNewsNewsKannadaಆಯುರ್ವೇದಆಯುರ್ವೇದಿಕ್ ಸಿರಪ್ಉತ್ಪನ್ನಕಲುಷಿತಗುಜರಾತ್​​
Advertisement
Next Article