ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಯೋತ್ಪಾದಕ ದಾಳಿ ಹೆಚ್ಚಳ: 2024ರ ಬಗ್ಗೆ ಭವಿಷ್ಯ ನುಡಿದ ಬಾಬಾ ವಾಂಗ!

ಬಲ್ಗೇರಿಯಾದ ನಾಸ್ಟ್ರಾಡಾಮಸ್‌ ಎಂದೇ ಪ್ರಸಿದ್ದಿ ಹೊಂದಿರುವ ಬಾಬಾ ವಂಗಾ 2024 ರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಈ ಹಿಂದೆ ಬಾಬಾ ವಂಗಾ 9/11ರ ದಾಳಿ ಮತ್ತು  ಕೋವಿಡ್‌  ಸಾಂಕ್ರಾಮಿಕದಂತಹ ಪ್ರಮುಖ ಘಟನೆಗಳ ಬಗ್ಗೆಯೂ ಜಗತ್ತಿಗೆ ಎಚ್ಚರಿಕೆ ನೀಡಿದ್ದರು. ಈಗ 2024 ರ ಬಗ್ಗೆ ಭವಿಷ್ಯವಾಣಿ ನುಡಿದಿದ್ದಾರೆ.
11:34 AM Nov 28, 2023 IST | Ashitha S

ಬಲ್ಗೇರಿಯಾದ ನಾಸ್ಟ್ರಾಡಾಮಸ್‌ ಎಂದೇ ಪ್ರಸಿದ್ದಿ ಹೊಂದಿರುವ ಬಾಬಾ ವಂಗಾ 2024 ರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಈ ಹಿಂದೆ ಬಾಬಾ ವಂಗಾ 9/11ರ ದಾಳಿ ಮತ್ತು  ಕೋವಿಡ್‌  ಸಾಂಕ್ರಾಮಿಕದಂತಹ ಪ್ರಮುಖ ಘಟನೆಗಳ ಬಗ್ಗೆಯೂ ಜಗತ್ತಿಗೆ ಎಚ್ಚರಿಕೆ ನೀಡಿದ್ದರು. ಈಗ 2024 ರ ಬಗ್ಗೆ ಭವಿಷ್ಯವಾಣಿ ನುಡಿದಿದ್ದಾರೆ.

Advertisement

ಹೌದು. . . ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹತ್ಯೆ ಮಾಡವುದು ರಷ್ಯಾದವರೆ ಹೊರಗಿನವರಲ್ಲ ಎಂದು ಬಾಬಾ ವಂಗಾ ಭವಿಷ್ಯ ನುಡಿಡಿದ್ದಾರೆ.

ಇನ್ನು ಯುರೋಪಿನಲ್ಲಿ ಭಯೋತ್ಪಾದಕ ದಾಳಿಗಳ ಹೆಚ್ಚಳದ ಬಗ್ಗೆ ಎಚ್ಚರಿಕೆ ವಹಿಸುವಂತೆ ಹೇಳಿದ್ದಾರೆ. ʼದೊಡ್ಡ ದೇಶʼ ಜೈವಿಕ ಶಸ್ತ್ರಾಸ್ತ್ರ ಪರೀಕ್ಷೆಗಳು ಅಥವಾ ದಾಳಿಗಳನ್ನು ನಡೆಸುವ ಸಾಧ್ಯತೆಯನ್ನು ಸಹ ಅವರು ಉಲ್ಲೇಖಿಸಿದ್ದಾರೆ.

Advertisement

ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಸಾಲದ ಮಟ್ಟಗಳು ವಿಶ್ವಾದ್ಯಂತ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗುತ್ತವೆ. 2024 ರಲ್ಲಿ ಸೈಬರ್ ದಾಳಿಗಳು ಉಲ್ಬಣಗೊಳ್ಳುವ ನಿರೀಕ್ಷೆಯಿದೆ, ಇದು ಗಂಭೀರವಾದ ಭದ್ರತಾ ಬೆದರಿಕೆಯನ್ನು ಉಂಟುಮಾಡುವ ವಿದ್ಯುತ್ ಗ್ರಿಡ್‌ಗಳು ಮತ್ತು ನೀರಿನ ಸೌಲಭ್ಯಗಳಂತಹ ನಿರ್ಣಾಯಕ ಮೂಲಸೌಕರ್ಯಗಳನ್ನು ಗುರಿಯಾಗಿರಿಸಿಕೊಳ್ಳುತ್ತದೆ.

ಹವಾಮಾನ ಬದಲಾವಣೆಯು ಹೆಚ್ಚು ತೀವ್ರವಾದ ಹವಾಮಾನ ಘಟನೆಗಳನ್ನು ಉಂಟುಮಾಡುತ್ತದೆ, ಜಗತ್ತಿಗೆ ಹೆಚ್ಚುವರಿ ಸವಾಲುಗಳನ್ನು ಸೃಷ್ಟಿಸುತ್ತದೆ ಎಂದಿದ್ದಾರೆ.

 

Advertisement
Tags :
indiaLatestNewsNewsKannadaನಾಸ್ಟ್ರಾಡಾಮಸ್‌ಬಲ್ಗೇರಿಯಾಬಾಬಾ ವಾಂಗಭವಿಷ್ಯ
Advertisement
Next Article