ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

'ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್‌ಶಿಪ್': ಪ್ರಶಸ್ತಿ ಗೆದ್ದ ಭಾರತ

ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್‌ಶಿಪ್ ನಲ್ಲಿ ಉದಯೋನ್ಮುಖ ತಾರೆ ಅನ್ಮೋಲ್ ಖಾರ್ಬ್ ಮತ್ತು ಅಂತಿಮ ಟೈನಲ್ಲಿ ಅವರ ಅದ್ಭುತ ಪ್ರದರ್ಶನದಿಂದಾಗಿ ಭಾರತ ವನಿತೆಯರು ಥಾಯ್ಲೆಂಡ್ ವಿರುದ್ಧ 3-2 ಅಂತರದ ಭರ್ಜರಿ ಜಯ ಸಾಧಿಸಿದ್ದಾರೆ.
02:55 PM Feb 18, 2024 IST | Ashitha S

ನವದೆಹಲಿ:ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್‌ಶಿಪ್ ನಲ್ಲಿ ಉದಯೋನ್ಮುಖ ತಾರೆ ಅನ್ಮೋಲ್ ಖಾರ್ಬ್ ಮತ್ತು ಅಂತಿಮ ಟೈನಲ್ಲಿ ಅವರ ಅದ್ಭುತ ಪ್ರದರ್ಶನದಿಂದಾಗಿ ಭಾರತ ವನಿತೆಯರು ಥಾಯ್ಲೆಂಡ್ ವಿರುದ್ಧ 3-2 ಅಂತರದ ಭರ್ಜರಿ ಜಯ ಸಾಧಿಸಿದ್ದಾರೆ.

Advertisement

ಭಾರತದ ಅತ್ಯುನ್ನತ ಶ್ರೇಯಾಂಕದ ಸಿಂಗಲ್ಸ್ ಆಟಗಾರ್ತಿ ಪಿವಿ ಸಿಂಧು ಅವರು ಸುಪಾನಿಡಾ ಕಟೆಥಾಂಗ್ ವಿರುದ್ಧ ನೇರ ಗೇಮ್‌ಗಳ ಗೆಲುವಿನೊಂದಿಗೆ ಅವರಿಗೆ ಕನಸಿನ ಆರಂಭವನ್ನು ನೀಡಿದ್ದರು. ಭಾರತದ ಸ್ಟಾರ್ ಡಬಲ್ಸ್ ಜೋಡಿ ತೆರೇಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ನಂತರ ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತ  2-0 ಮುನ್ನಡೆ ಸಾಧಿಸುವಲ್ಲಿ ಶ್ರಮ ಪಟ್ಟು ಗೆಲುವಿಗೆ ಸಹಕರಿಸಿದರು.

Advertisement
Advertisement
Tags :
Badminton AsiaChampionshipsindiaKARNATAKALatestNewsNewsKannadaPVSindhuಭಾರತ
Advertisement
Next Article