ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು

ಕಳೆದ ಕೆಲ ಸಮಯಗಳಿಂದ ನಾಲ್ಕೂರು ಗ್ರಾಮದ ಬೊಳ್ಳಾಜೆ,ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತು ಕಾಣಸಿಕ್ಕಿದ್ದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಚಿರತೆಯ ಸೆರೆಗಾಗಿ ಬೋನ್ ಅಳವಡಿಸಲಾಗಿದೆ.
09:07 AM Nov 05, 2023 IST | Gayathri SG

ಬಳಂಜ: ಕಳೆದ ಕೆಲ ಸಮಯಗಳಿಂದ ನಾಲ್ಕೂರು ಗ್ರಾಮದ ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತು ಕಾಣಸಿಕ್ಕಿದ್ದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಚಿರತೆಯ ಸೆರೆಗಾಗಿ ಬೋನ್ ಅಳವಡಿಸಲಾಗಿದೆ.

Advertisement

ಕೆಲವು ಸಮಯದಿಂದ ಬಳಂಜದಲ್ಲಿ ಚಿರತೆ ಕಾಣ ಸಿಕ್ಕಿದ್ದು ಚಿರತೆಯ ಸೆರೆಗಾಗಿ ಹಲವಾರು ಬಾರಿ ಬೋನ್ ಅಳವಡಿಸಲಾಗಿತ್ತು. ಆದರೆ ಬೋನ್ ಗೆ ಚಿರತೆ ಬೀಳಲಿಲ್ಲ.ಇತ್ತಿಚೆಗೆ ನಾಲ್ಕೂರು ಗ್ರಾಮದ ಬೊಳ್ಳಾಜೆ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಓಡಾಟ ಮಾಡಿದ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದೆ. ಅದಕ್ಕನುಗುಣವಾಗಿ ತಿಂಗಳ ಹಿಂದೆ ಈ ಭಾಗದಲ್ಲಿ ಹಲವಾರು ನಾಯಿಗಳು ಕಾಣೆಯಾಗಿದ್ದವು, ಈ ಬಗ್ಗೆ ಅಳದಂಗಡಿ ಉಪ ವಲಯಾರಣ್ಯಧಿಕಾರಿ ಸುರೇಶ್ ಗೌಡರವರಿಗೆ ಮಾಹಿತಿ ನೀಡಿದಾಗ ತಕ್ಷಣ ಸ್ಪಂದಿಸಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದಾರೆ.

Advertisement
Advertisement
Tags :
LatestNewsNewsKannadaಚಿರತೆಬಳಂಜ
Advertisement
Next Article