ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನ

ನಗರದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ರೂಪಾ ಎಂಬ 15 ವರ್ಷದ ಹೆಣ್ಣಾನೆ ಮರಿಗೆ ಜನ್ಮ ನೀಡಿದೆ.
01:05 PM Jan 01, 2024 IST | Ashitha S

ಬೆಂಗಳೂರು: ನಗರದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ರೂಪಾ ಎಂಬ 15 ವರ್ಷದ ಹೆಣ್ಣಾನೆ ಮರಿಗೆ ಜನ್ಮ ನೀಡಿದೆ.

Advertisement

ಡಿಸೆಂಬರ್‌ 11 ರಂದು  ರೂಪಾ ಮರಿಯಾನೆಗೆ ಜನ್ಮ ನೀಡಿದೆ. ಆನೆ ಮರಿ ಜನನದಿಂದ ಜೈವಿಕ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ. ಮರಿಯಾನೆ ಸಫಾರಿಯ ಸೀಗೆಕಟ್ಟೆಯಲ್ಲಿ ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.

ರೂಪಾ ಈ ಹಿಂದೆ ಎರಡು ಮರಿಗಳಿಗೆ ಜನ್ಮ ನೀಡಿತ್ತು. ಒಂದು ಗಂಡು ಹಾಗೂ ಒಂದು ಹೆಣ್ಣು ಮರಿಯಾನೆಗೆ ಜನ್ಮ ನೀಡಿತ್ತು. ಇದೀಗ ಮೂರನೇ ಹೆಣ್ಣು ಮರಿಯಾನೆಗೆ ಜನ್ಮನೀಡಿದೆ. ಪಶುವೈದ್ಯರ ಆರೈಕೆಯಲ್ಲಿ ತಾಯಿ ಹಾಗೂ ಮರಿಯಾನೆ ಆರೋಗ್ಯವಾಗಿದೆ. ಮರಿಯಾನೆ ಜನನದಿಂದ ಆನೆಗಳ ಸಂಖ್ಯೆ ಏರಿಕೆಯಾಗಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಆನೆಗಳ ಸಂಖ್ಯೆ 25 ಕ್ಕೇರಿದೆ.

Advertisement

Advertisement
Tags :
indiaKARNATAKALatestNewsNewsKannadaಉದ್ಯಾನವನಬನ್ನೇರುಘಟ್ಟಬೆಂಗಳೂರು
Advertisement
Next Article