For the best experience, open
https://m.newskannada.com
on your mobile browser.
Advertisement

ಉಡುಪಿಯ ನಂ.1 ಬೀಡಿ ಮಾಲೀಕ ಟಿ.ಕೃಷ್ಣಪ್ಪ ನಿಧನ

ನಂ.1 ಬೀಡಿ ಮಾರ್ಕಿನ ಮಾಲೀಕ ತಾಂಗದಗಡಿ ನಿವಾಸಿ ಟಿ.ಕೃಷ್ಣಪ್ಪ ಅವರು ಇಂದು ನಸುಕಿನ ವೇಳೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 78 ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಟಿ.ಕೃಷ್ಣಪ್ಪ ಅವರು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ
01:10 PM Mar 19, 2024 IST | Nisarga K
ಉಡುಪಿಯ ನಂ 1 ಬೀಡಿ ಮಾಲೀಕ ಟಿ ಕೃಷ್ಣಪ್ಪ ನಿಧನ
ಉಡುಪಿಯ ನಂ.1 ಬೀಡಿ ಮಾಲೀಕ ನಿಧನ

ಉಡುಪಿ: ನಂ.1 ಬೀಡಿ ಮಾರ್ಕಿನ ಮಾಲೀಕ ತಾಂಗದಗಡಿ ನಿವಾಸಿ ಟಿ.ಕೃಷ್ಣಪ್ಪ ಅವರು ಇಂದು ನಸುಕಿನ ವೇಳೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 78 ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಟಿ.ಕೃಷ್ಣಪ್ಪ ಅವರು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Advertisement

ಅವರು‌ 51 ವರ್ಷಗಳ ಹಿಂದೆ ನಂ.1 ಬೀಡಿಯನ್ನು ಕರಾವಳಿಗೆ ಪರಿಚಯಿಸಿದ್ದರು. ಅಂದಿನಿಂದ ಇಂದಿನಿಂದವರೆಗೂ ನಂ.1 ಬೀಡಿ ಕರಾವಳಿಯಾದ್ಯಂತ ಪ್ರಖ್ಯಾತಿ ಪಡೆದಿದೆ. ಮೃತರು ಪತ್ನಿ, ಇಬ್ಬರು ಗಂಡು, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Advertisement
Advertisement
Tags :
Advertisement