For the best experience, open
https://m.newskannada.com
on your mobile browser.
Advertisement

ಫೆ.28ರಂದು ಉಡುಪಿಯಲ್ಲಿ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ: ಶಾಸಕ ಯಶ್ ಪಾಲ್ ಸುವರ್ಣ

ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಭಾರತ್ ಅಕ್ಕಿ ಮಾರಾಟಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಫೆಬ್ರವರಿ 28 ಬುಧವಾರದಂದು ಬೆಳಿಗ್ಗೆ 9.30ಕ್ಕೆ ಆದಿಉಡುಪಿ ಸಂತೆ ಮಾರ್ಕೆಟ್ ಬಳಿ ಚಾಲನೆ ನೀಡಲಿದ್ದಾರೆ.
06:22 PM Feb 27, 2024 IST | Gayathri SG
ಫೆ 28ರಂದು ಉಡುಪಿಯಲ್ಲಿ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ  ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಭಾರತ್ ಅಕ್ಕಿ ಮಾರಾಟಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಫೆಬ್ರವರಿ 28 ಬುಧವಾರದಂದು ಬೆಳಿಗ್ಗೆ 9.30ಕ್ಕೆ ಆದಿಉಡುಪಿ ಸಂತೆ ಮಾರ್ಕೆಟ್ ಬಳಿ ಚಾಲನೆ ನೀಡಲಿದ್ದಾರೆ.

Advertisement

ಉತ್ತಮ ಗುಣಮಟ್ಟದ ಅಕ್ಕಿಯನ್ನು ಕೇಂದ್ರ ಸರಕಾರ ಸಬ್ಸಿಡಿ ದರದಲ್ಲಿ ಪ್ರತಿ ಕೆಜಿಗೆ ರೂ. 29 ರಂತೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ವಿವಿಧ ಭಾಗದಲ್ಲಿ ಭಾರತ್ ಅಕ್ಕಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Tags :
Advertisement