For the best experience, open
https://m.newskannada.com
on your mobile browser.
Advertisement

ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್ ಕೊಟ್ಟ ಸೀತಾರಾಮನ್

ಮಧ್ಯಂತರ ಬಜೆಟ್‌ನಲ್ಲಿ ಆದಾಯ ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. 2024ನೇ ಸಾಲಿನಲ್ಲಿ ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ನೇರ ಮತ್ತು ಪರೋಕ್ಷ ತೆರಿಗೆಯಲ್ಲಿ ಬದಲಾವಣೆ ಮಾಡದೇ 7 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ ಎಂದು ಹೇಳಲಾಗಿದೆ.
12:10 PM Feb 01, 2024 IST | Ashitha S
ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್ ಕೊಟ್ಟ ಸೀತಾರಾಮನ್

ದೆಹಲಿ: ಮಧ್ಯಂತರ ಬಜೆಟ್‌ನಲ್ಲಿ ಆದಾಯ ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. 2024ನೇ ಸಾಲಿನಲ್ಲಿ ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ನೇರ ಮತ್ತು ಪರೋಕ್ಷ ತೆರಿಗೆಯಲ್ಲಿ ಬದಲಾವಣೆ ಮಾಡದೇ 7 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ ಎಂದು ಹೇಳಲಾಗಿದೆ.

Advertisement

7 ಲಕ್ಷದವರೆಗೆ ಆದಾಯ ಗಳಿಸೋರಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗುತ್ತಿದೆ. ಅದಕ್ಕಿಂತ ಹೆಚ್ಚು ಆದಾಯ ಗಳಿಸುತ್ತಾ ಇರೋರಿಗೆ ಈ ಹಿಂದಿನ ತೆರಿಗೆಯಂತೆ ತೆರಿಗೆ ಮುಂದುವರೆಯಲಿದೆ. ಅದರ ಬದಲಾಗಿ ಯಾವುದೇ ತೆರಿಗೆ ಹೆಚ್ಚಳವಿಲ್ಲ ಎಂಬುದಾಗಿ ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, 2024 ರ ಮಧ್ಯಂತರ ಬಜೆಟ್ನಲ್ಲಿ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Advertisement

Advertisement
Tags :
Advertisement