ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಂಡರ್ 19 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಫೈನಲ್ ಪ್ರವೇಶ

ಅಂಡರ್ 19 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 2 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟೀಂ ಇಂಡಿಯಾ ಫೈನಲ್ ಗೆ ಪ್ರವೇಶ ಮಾಡಿದೆ.
09:50 PM Feb 06, 2024 IST | Gayathri SG

ಬೆನೋನಿ: ಅಂಡರ್ 19 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 2 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟೀಂ ಇಂಡಿಯಾ ಫೈನಲ್ ಗೆ ಪ್ರವೇಶ ಮಾಡಿದೆ.

Advertisement

ಈ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 244 ರನ್ ಗಳಿಸಿತ್ತು. ನಂತರ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಇನ್ನು 7 ಎಸೆತಗಳನ್ನು ಉಳಿಸಿಕೊಂಡು 245 ರನ್ ಬಾರಿಸಿ ಭರ್ಜರಿ ಜಯ ಗಳಿಸಿದೆ.

Advertisement
Advertisement
Tags :
cricketLatestNewsNewsKannadaಅಂಡರ್​ 19 ವಿಶ್ವಕಪ್​
Advertisement
Next Article