ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸುಳ್ಯ: ಬಸ್ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕ ನಿಧನ

ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಪಾಲಡ್ಕ ಎಂಬಲ್ಲಿ ಸಂಭವಿಸಿದೆ.
06:07 PM Mar 01, 2024 IST | Ashitha S

ಸುಳ್ಯ: ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಪಾಲಡ್ಕ ಎಂಬಲ್ಲಿ ಸಂಭವಿಸಿದೆ.

Advertisement

ಮೃತರನ್ನು ಪದ್ಮನಾಭ ಎಂದು ಗುರುತಿಸಲಾಗಿದ್ದು, ಅವರು ಶಿಕ್ಷಕರಾಗಿದ್ದರು. ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

Advertisement
Tags :
ACCIDENTdeathindiaLatestNewsNewsKannadaಅಪಘಾತಮಂಗಳೂರು
Advertisement
Next Article