For the best experience, open
https://m.newskannada.com
on your mobile browser.
Advertisement

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ ಪೈಕಿ 1 ಕ್ಷೇತ್ರ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ವಿಧಾನಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ.
09:53 PM May 11, 2024 IST | Nisarga K
ವಿಧಾನಪರಿಷತ್ ಚುನಾವಣೆ   ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ
ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ಬೆಂಗಳೂರು: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ ಪೈಕಿ 1 ಕ್ಷೇತ್ರ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ವಿಧಾನಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ.

Advertisement

ಅಮರನಾಥ್ ಪಾಟೀಲ್, ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ, ಪರಿಷತ್‌ನ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಮತ್ತು ವಿಧಾನಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Advertisement
Tags :
Advertisement