ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಬಿಜೆಪಿ 'ಗ್ರಾಮ ಚಲೋ ಅಭಿಯಾನ'

ರಾಜ್ಯದಾದ್ಯಂತ ಇಂದಿನಿಂದ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಮೂರು ದಿನದ ಕಾರ್ಯಕ್ರಮದಲ್ಲಿ 42000 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
10:08 AM Feb 09, 2024 IST | Ashitha S

ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಮೂರು ದಿನದ ಕಾರ್ಯಕ್ರಮದಲ್ಲಿ 42000 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Advertisement

ರಾಜ್ಯದ 28,000 ಹಳ್ಳಿಗಳು, 19000 ನಗರ ಬೂತ್ ಗಳಲ್ಲಿ 42000 ಕಾರ್ಯಕರ್ತರು ಮೂರು ದಿನ ನಿರಂತರವಾಗಿ ಅಭಿಯಾನದಲ್ಲಿ ಭಾಗವಹಿಸುವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ಮೋದಿ ಅವರ ಅಪೇಕ್ಷೆಯಂತೆ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಅಭಿಯಾನದ ಮೂಲಕ ಪ್ರತಿ ಗ್ರಾಮ ಮನೆಗೆ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿ ನೀಡಲಿದ್ದಾರೆ ಎಂದರು.

Advertisement
Advertisement
Tags :
indiaLatestNewsNewsKannadaಗ್ರಾಮ ಚಲೋ ಅಭಿಯಾನನವದೆಹಲಿಬಿ.ವೈ. ವಿಜಯೇಂದ್ರಬಿಜೆಪಿಬೆಂಗಳೂರು
Advertisement
Next Article