ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ

ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಬಿಜೆಪಿ ವಿಧಾನ​ ಪರಿಷತ್ ​ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
12:57 PM Mar 27, 2024 IST | Ashitha S

ಬೆಂಗಳೂರು: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಬಿಜೆಪಿ ವಿಧಾನ​ ಪರಿಷತ್ ​ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ವಿಧಾನ್​ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಉಲ್ಲೇಖಿಸಿದ್ದಾರೆ. ತೇಜಸ್ವಿನಿ ಗೌಡ ಅವರ ಪರಿಷತ್​ ಸದಸ್ಯ ಸ್ಥಾನದ ಅವಧಿ ಜೂನ್ 24ರ ವರೆಗೆ ಇತ್ತು.

ಈಗಾಗಲೇ ತೇಜಸ್ವಿನಿ ಗೌಡ ಅವರನ್ನು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಪರ್ಕಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ಮಾಡಿದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಇರುವಾಗ ತೇಜಸ್ವಿನಿ ಗೌಡ ಅವರ ರಾಜೀನಾಮೆ ಬಿಜೆಪಿ ಪಕ್ಷಕ್ಕೆ ನೇರ ಆಘಾತವಾಗಿದೆ.

Advertisement

Advertisement
Tags :
BASAVARAJ HORATTIBJPCongressindiaLatestNewsLok Sabha ElectionNewsKarnatakaTejaswiniGowda
Advertisement
Next Article