For the best experience, open
https://m.newskannada.com
on your mobile browser.
Advertisement

ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್ ಧೃಡ

ನಗರದ ಖಾಸಗಿ ಆಸ್ಪತ್ರೆಯ ಮಾಲೀಕ ಹಾಗೂ ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
04:58 PM Dec 23, 2023 IST | Ramya Bolantoor
ಬಿಜೆಪಿ ಮುಖಂಡನಿಗೆ  ಕೊರೊನಾ ಪಾಸಿಟಿವ್ ಧೃಡ

ಚಿಕ್ಕಬಳ್ಳಾಪುರ: ನಗರದ ಖಾಸಗಿ ಆಸ್ಪತ್ರೆಯ ಮಾಲೀಕ ಹಾಗೂ ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಇತ್ತೀಚೆಗಷ್ಟೇ ದೆಹಲಿ ಹಾಗೂ ತಮಿಳುನಾಡಿಗೆ ಹೋಗಿ ಬಂದಿದ್ದ 69 ವರ್ಷದ ಬಿಜೆಪಿ ಮುಖಂಡನಿಗೆ ಜ್ವರ ಕಾಣಿಸಿಕೊಂಡಿತ್ತು. ಸತತ 5 ದಿನಗಳ ನಿರಂತರ ಜ್ವರ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಮಾಡಿಸಿದ್ದಾರೆ.

Advertisement

ಕೊರೊನಾ ಟೆಸ್ಟ್ ನ ವರದಿ ಇಂದು ಬಂದಿದ್ದು ಪಾಸಿಟಿವ್ ಎಂಬುದು ಧೃಡವಾಗಿದೆ. ಬಿಜೆಪಿ ಮುಖಂಡ ಹೋಂ ಕ್ವಾರಂಟೈನಲ್ಲಿದ್ದಾರೆ.

Advertisement
Advertisement
Tags :
Advertisement