ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

20 ಕ್ಷೇತ್ರಗಳ ಬಿಜೆಪಿ ಪಟ್ಟಿ ಬಿಡುಗಡೆ ಹಿನ್ನೆಲೆ ಕೆಲವು ಕ್ಷೇತ್ರಗಳಲ್ಲಿ ಅಸಮಧಾನ ವ್ಯಕ್ತ

ಬಿಜೆಪಿ ಬೆಂಬಲಿಗರು ಕಾತುರದಿಂದ ಕಾಯುತ್ತಿದ್ದ ಕರ್ನಾಟಕ 28 ಕ್ಷೇತ್ರಗಳಲ್ಲಿ 20ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಹೆಸರು ಇದೀಗ ಬಿಡುಗಡೆಯಾಗಿದೆ. ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಸಂಭ್ರಮಾಚರಿಸಿದ್ದಾರೆ ಆದರೆ ಇನ್ನೂ ಕೆಲವು ಕ್ಷೇತ್ರಗಳಲ್ಲಿ ಅಸಮಧಾನ ವ್ಯಕ್ತವಾಗಿದೆ.
09:55 AM Mar 14, 2024 IST | Nisarga K
20 ಕ್ಷೇತ್ರಗಳ ಬಿಜೆಪಿ ಪಟ್ಟಿ ಬಿಡುಗಡೆ ಹಿನ್ನೆಲೆ ಕೆಲವು ಕ್ಷೇತ್ರಗಳಲ್ಲಿ ಅಸಮಧಾನ ವ್ಯಕ್ತ

ಬೆಂಗಳೂರು: ಬಿಜೆಪಿ ಬೆಂಬಲಿಗರು ಕಾತುರದಿಂದ ಕಾಯುತ್ತಿದ್ದ ಕರ್ನಾಟಕ 28 ಕ್ಷೇತ್ರಗಳಲ್ಲಿ 20ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಹೆಸರು ಇದೀಗ ಬಿಡುಗಡೆಯಾಗಿದೆ. ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಸಂಭ್ರಮಾಚರಿಸಿದ್ದಾರೆ ಆದರೆ ಇನ್ನೂ ಕೆಲವು ಕ್ಷೇತ್ರಗಳಲ್ಲಿ ಅಸಮಧಾನ ವ್ಯಕ್ತವಾಗಿದೆ.

Advertisement

ಅದರಲ್ಲೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಭಾರಿ ಅಸಮಧಾನ ವ್ಯಕ್ತವಾಗಿದೆ. ಈ ಕಾರಣ ಶೋಭ ಕರಂದ್ಲಾಜೆಗೆ ಬೆಂಗಳೂರು ಗ್ರಾಮಾಂತರ ಟಿಕೆಟ್‌ ನೀಡಲಾಗಿತ್ತು ಆದರೆ ಅಲ್ಲೂ ಅವರ ವಿರುದ್ಧ ವಿರೋಧ ವ್ಯಕ್ತವಾಗಿದೆ.

ಟಿಕೇಟ್​ ಘೋಷಣೆ ಬೆನ್ನೆಲ್ಲೆ ಇನ್ನು ಕೆಲವು ಕ್ಷೇತ್ರಗಳಲ್ಲಿ ಭಾರಿ ಅಸಮಧಾನ ವ್ಯಕ್ತವಾಗಿತ್ತು ಅವು ಯಾವೆಲ್ಲ ಅಂದರೆ, ಬೆಂಗಳೂರು ಉತ್ತರ, ಕೊಪ್ಪಳ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳುರು, ಚಾಮರಾಜನಗರ, ಮೈಸೂರು, ದಾವಣಗೆರೆ, ಬೀದರ್​, ಶಿವಮೊಗ್ಗ, ಚಿಕ್ಕೋಡಿ, ತುಮಕೂರು ಕ್ಷೇತ್ರದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

Advertisement

Advertisement
Tags :
BJPCANDIDATESconstituenciesGOVERNMENTKARNATAKALatestNewsnameNewsKannadaOPPOSEReleas
Advertisement
Next Article