ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೋಕಸಭಾ ಚುನಾವಣೆ: ಬಿಜೆಪಿಯ 2ನೇ ಪಟ್ಟಿ ಪ್ರಕಟ

ಲೋಕಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್​​ ಕೊನೆಗೂ ಅಳೆದು ತೂಗಿ ತನ್ನ 2ನೇ ಪಟ್ಟಿ ರಿಲೀಸ್​​ ಮಾಡಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. 
07:31 PM Mar 13, 2024 IST | Ashika S

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್​​ ಕೊನೆಗೂ ಅಳೆದು ತೂಗಿ ತನ್ನ 2ನೇ ಪಟ್ಟಿ ರಿಲೀಸ್​​ ಮಾಡಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.

Advertisement

ಕರ್ನಾಟಕದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್​ ಅನೌನ್ಸ್​ ಮಾಡಿದೆ. ಮೈಸೂರಿನಿಂದ ಯದುವೀರ್​​ ಒಡೆಯರ್​ಗೆ ಮಣೆ ಹಾಕಿದ್ದು, ಬೆಂಗಳೂರು ಗ್ರಾಮಾಂತರದಿಂದ ಡಾ. ಸಿಎನ್​ ಮಂಜುನಾಥ್​ ಅವರನ್ನು ಕಣಕ್ಕಿಳಿಸಲಾಗುತ್ತಿದೆ.

ಬಿಜೆಪಿ ಟಿಕೆಟ್​ ಲಿಸ್ಟ್​ ಹೀಗಿದೆ!

Advertisement

ಚಿಕ್ಕೋಡಿ – ಅಣ್ಣಾಸಾಹೇಬ್ ಶಂಕರ್ ಜೊಲ್ಲೆ
ಬಾಗಲಕೋಟೆ – ಪಿ.ಸಿ ಗದ್ದಿಗೌಡರ್
ವಿಜಯಪುರ – ರಮೇಶ್ ಜಿಗಜಿಣಗಿ
ಬೀದರ್ – ಭಗವಂತ್ ಖೂಬ
ಕೊಪ್ಪಳ – ಡಾ. ಬಸವರಾಜ್
ಬಳ್ಳಾರಿ – ಶ್ರೀರಾಮುಲು
ಹಾವೇರಿ – ಬಸವರಾಜ ಬೊಮ್ಮಾಯಿ
ಧಾರವಾಡ – ಪ್ರಹ್ಲಾದ್ ಜೋಷಿ
ದಾವಣಗೆರೆ – ಗಾಯತ್ರಿ ಸಿದ್ದೇಶ್ವರ್
ಶಿವಮೊಗ್ಗ – ಬಿ.ವೈ ರಾಘವೇಂದ್ರ
ಉಡುಪಿ ಚಿಕ್ಕಮಗಳೂರು – ಕೋಟಾ ಶ್ರೀನಿವಾಸ್ ಪೂಜಾರಿ
ದಕ್ಷಿಣ ಕನ್ನಡ – ಬ್ರಿಜೇಶ್ ಚೌಟ
ತುಮಕೂರು – ವಿ. ಸೋಮಣ್ಣ
ಮೈಸೂರು – ಯದುವೀರ್ ಕೃಷ್ಣದತ್ತ ಒಡೆಯರ್
ಚಾಮರಾಜನಗರ – ಎಸ್‌. ಬಾಲರಾಜ್
ಬೆೆಂಗಳೂರು ಗ್ರಾಮಾಂತರ – ಡಾ.ಸಿ.ಎನ್ ಮಂಜುನಾಥ್
ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ ಮೋಹನ್
ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ
ಕಲಬುರಗಿ – ಉಮೇಶ್ ಯಾದವ್

Advertisement
Tags :
2024 LOKSABHA ELECTIONLatetsNewsNewsKannadaಬಿಜೆಪಿ
Advertisement
Next Article