ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಅವರನ್ನು ಹೈಗ್ರೌಂಡ್ಸ್‌ ಪೊಲೀಸರು ಬಂಧಿಸಿದ್ದಾರೆ.
07:17 PM May 09, 2024 IST | Ashika S

ಬೆಂಗಳೂರು: ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಅವರನ್ನು ಹೈಗ್ರೌಂಡ್ಸ್‌ ಪೊಲೀಸರು ಬಂಧಿಸಿದ್ದಾರೆ.

Advertisement

ಈ ವಿಡಿಯೋ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಮೇಶ್‌ ಬಾಬು ಅವರು ಮೇ 4 ರಂದು ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಶಾಂತ್‌ ಮಾಕನೂರು ಬಂಧಿಸಿ ಸ್ಟೇಷನ್ ಬೇಲ್ ನೀಡಿ ಬಿಡುಗಡೆ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement

ಜನ ಪ್ರತಿನಿಧಿಗಳ ಕಾಯ್ದೆ ಹಾಗೂ ಸೆಕ್ಷನ್ 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ದುಶ್ಚಟವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಪ್ರಕರಣ ದಾಖಲಾಗಿತ್ತು.

Advertisement
Tags :
LatetsNewsNewsKarnataka
Advertisement
Next Article