ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಮ್ಮ ಮೆಟ್ರೋದಲ್ಲಿ ಯುವತಿ ಜತೆ ಅಸಭ್ಯ ವರ್ತನೆ

ನಮ್ಮ ಮೆಟ್ರೋ ಬೆನ್ನಿಗಾನಹಳ್ಳಿ ನಿಲ್ದಾಣದ ಸ್ಕೈವಾಕ್‌ನಲ್ಲಿ ಮದ್ಯಪಾನ ಮಾಡಿದ್ದ ವ್ಯಕ್ತಿ ಕಾಲೇಜು ಯುವತಿ ಜೊತೆಗೆ ಅನುಚಿತ ವರ್ತನೆ ತೋರಿದ ಘಟನೆ ನಡೆದಿದೆ. ವಿದ್ಯಾರ್ಥಿನಿ ಹೇಳಿಕೆ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಬಳಿಕ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
10:06 AM Apr 15, 2024 IST | Ashitha S

ಬೆಂಗಳೂರು: ನಮ್ಮ ಮೆಟ್ರೋ ಬೆನ್ನಿಗಾನಹಳ್ಳಿ ನಿಲ್ದಾಣದ ಸ್ಕೈವಾಕ್‌ನಲ್ಲಿ ಮದ್ಯಪಾನ ಮಾಡಿದ್ದ ವ್ಯಕ್ತಿ ಕಾಲೇಜು ಯುವತಿ ಜೊತೆಗೆ ಅನುಚಿತ ವರ್ತನೆ ತೋರಿದ ಘಟನೆ ನಡೆದಿದೆ. ವಿದ್ಯಾರ್ಥಿನಿ ಹೇಳಿಕೆ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಬಳಿಕ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

Advertisement

ಹಳೇ ಮದ್ರಾಸ್ ರಸ್ತೆ ದಾಟಲು ಫುಟ್ ಓವರ್ ಬ್ರಿಡ್ಜ್ ನಲ್ಲಿ ನಡೆದು ಹೋಗುತ್ತಿದ್ದಾಗ ಘಟನೆ ನಡೆದಿದೆ. ಎಸ್ಕಲೇಟರ್ ಬಳಿ ವಿದ್ಯಾರ್ಥಿನಿ ಬಂದಾಗ ಎದುರು ಬಂದಾತ ಅನುಚಿತವಾಗಿ ವರ್ತಿಸಿ ಹಿಂಬಾಲಿಸಿದ್ದಾನೆ ಎಂದು ಭದ್ರತಾ ಸಿಬ್ಬಂದಿ ಬಳಿ ಬಂದು ದೂರಿದ್ದಾರೆ. ಸಿಬ್ಬಂದಿ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿದ್ದಾರೆ. ಆದರೆ ಪ್ರಕರಣ ದಾಖಲಿಸಲು ಯುವತಿ ಹಿಂದೇಟು ಹಾಕಿದ್ದಾರೆ. ಆಕೆ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿರಲಿಲ್ಲ. ಕೇವಲ ರಸ್ತೆ ದಾಟಲು ಸ್ಕೈ ವಾಕ್‌ ಬಳಸಿದ್ದಾರೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದರು.

 

Advertisement

Advertisement
Tags :
crimeGOVERNMENTindiaKARNATAKANammaMetroNewsKarnatakaಬೆಂಗಳೂರು
Advertisement
Next Article