ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಅಡಿಗೆ ಸಿಲುಕಿ ಸಾವನಪ್ಪಿದ ಪ್ರಕರಣಗಳು ದಿನೇ ದಿನೇ ಜಾಸ್ತಿಯಾಗುತ್ತಿದೆ ಅಂತಹುದೇ ಒಂದು ಘಟನೆ ಮತ್ತೊಮ್ಮೆ ಮರುಕಳಿಸಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಹೊಸ್ಮಾಟ್ ಜಂಕ್ಷನ್‌ನಲ್ಲಿ ನಡೆದಿದೆ.
02:43 PM Mar 01, 2024 IST | Ashika S

ಬೆಂಗಳೂರು:  ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಅಡಿಗೆ ಸಿಲುಕಿ ಸಾವನಪ್ಪಿದ ಪ್ರಕರಣಗಳು ದಿನೇ ದಿನೇ ಜಾಸ್ತಿಯಾಗುತ್ತಿದೆ ಅಂತಹುದೇ ಒಂದು ಘಟನೆ ಮತ್ತೊಮ್ಮೆ ಮರುಕಳಿಸಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಹೊಸ್ಮಾಟ್ ಜಂಕ್ಷನ್‌ನಲ್ಲಿ ನಡೆದಿದೆ.

Advertisement

ದೇಬಶೀಶ್ ಬೆಹ್ರಾ (28) ಮೃತ ವ್ಯಕ್ತಿಯಾಗಿದ್ದಾರೆ.

ಡಿಪೋ ನಂ. 47ಕ್ಕೆ ಸೇರಿದ ಬಿಎಂಟಿಸಿ ಬಸ್ ಜ್ಯೋತಿಪುರದಿಂದ ಕೆ.ಆರ್.ಮಾರುಕಟ್ಟೆಗೆ ತೆರಳುತ್ತಿತ್ತು, ಈ ವೇಳೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಬಿದ್ದ ದೇಬಶೀಶ್ ಬೆಹ್ರಾ ಅವರ ಮೇಲೆ ಬಸ್ ಹರಿದಿದೆ.

Advertisement

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಹಲಸೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

 

 

Advertisement
Tags :
LatetsNewsNewsKannadaಜಂಕ್ಷನ್ಬಸ್ಬಿಎಂಟಿಸಿಸಾವು
Advertisement
Next Article