ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸರಯೂ ನದಿಯಲ್ಲಿ ಬೋಟ್ ಮುಳುಗಿ ದುರಂತ: ಇಬ್ಬರು ಮಹಿಳೆಯರು ಸಾವು

ಬಿಹಾರ: ಸರನ್ ಜಿಲ್ಲೆಯ ಸರಯೂ ನದಿಯಲ್ಲಿ ಬೋಟ್ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಿಬ್ಬರು ಮಹಿಳೆಯರು ಎನ್ನಲಾಗಿದ್ದು, 9 ಮಂದಿ ಈಜಿ ಜೀವ ಉಳಿಸಿಕೊಂಡಿದ್ದಾರೆ.
07:41 AM Nov 02, 2023 IST | Ashitha S

ಬಿಹಾರ: ಸರನ್ ಜಿಲ್ಲೆಯ ಸರಯೂ ನದಿಯಲ್ಲಿ ಬೋಟ್ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಿಬ್ಬರು ಮಹಿಳೆಯರು ಎನ್ನಲಾಗಿದ್ದು, 9 ಮಂದಿ ಈಜಿ ಜೀವ ಉಳಿಸಿಕೊಂಡಿದ್ದಾರೆ.

Advertisement

ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಇನ್ನೂ ಹಲವು ಮಂದಿ ನದಿ ನೀರಿನಲ್ಲಿ ಮುಳುಗಿದ್ದಾರೆ. ಕಳೆದ ದಿನ ಸಂಜೆ 6.30ರ ಸುಮಾರಿಗೆ 18 ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬೋಟ್ ಮುಳುಗಿದೆ. ಮಾಂಝಿ ಬ್ಲಾಕ್​ನ ಮತಿಯಾರ್ ಘಾಟ್ ಬಳಿ ದುರ್ಘಟನೆ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಅಮನ್ ಸಮೀರ್​ ಮಾಹಿತಿ ನೀಡಿದ್ದಾರೆ.

ನಾಪತ್ತೆ ಆದವರ ರಕ್ಷಣೆಗೆ ಹುಡುಕಾಟ ನಡೆಯುತ್ತಿದೆ. ಇತ್ತೀಚೆಗೆ ನಡೆದ ಎರಡನೇ ಬೋಟ್ ದುರಂತ ಇದಾಗಿದೆ.

Advertisement

Advertisement
Tags :
biharsBOATcapsizesindiaLatestNewsNewsKannadaನವದೆಹಲಿ
Advertisement
Next Article