For the best experience, open
https://m.newskannada.com
on your mobile browser.
Advertisement

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಸ್ಪೋಟ ಬೆದರಿಕೆ : ಪೊಲೀಸ್‌ ಭದ್ರತೆ

ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬೆದರಿಕೆಯನ್ನು ಇಮೇಲ್‌ ಮೂಲಕ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ ಭದ್ರತೆ ಬಿಗಿಗೊಳಿಸಿದ್ದಾರೆ.
02:02 PM May 04, 2024 IST | Nisarga K
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಸ್ಪೋಟ ಬೆದರಿಕೆ   ಪೊಲೀಸ್‌ ಭದ್ರತೆ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಸ್ಪೋಟ ಬೆದರಿಕೆ : ಪೊಲೀಸ್‌ ಭದ್ರತೆ

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬೆದರಿಕೆಯನ್ನು ಇಮೇಲ್‌ ಮೂಲಕ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ ಭದ್ರತೆ ಬಿಗಿಗೊಳಿಸಿದ್ದಾರೆ.

Advertisement

ಮೂಲಗಳ ಪ್ರಕಾರ, ಏಪ್ರಿಲ್‌ 29 ರಂದು ಇಮೇಲ್‌ ಸ್ವೀಕರಿಸಿದ್ದು, ಬಂದಿರವ ಬೆದರಿಕೆ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್‌ ದೂರು ದಾಖಲಿಸಿದ್ದಾರೆ. ವಿಮಾನ ನಿಲ್ದಾಣದ ಮೂರು ಸ್ಥಳಗಳಲ್ಲಿ ಸ್ಪೋಟಕ ಸಾಧನಗಳನ್ನು ಇರಿಸಲಾಗಿದೆ ಎಂದು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲ ತಿಳಿಸಿದೆ.

Advertisement
Advertisement
Tags :
Advertisement